ವನಿತಾ ಟೆಸ್ಟ್ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ
Team Udayavani, Jun 17, 2021, 11:08 PM IST
ಬ್ರಿಸ್ಟಲ್: ವನಿತಾ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದಲ್ಲಿ ಇಂಗ್ಲೆಂಡಿನ ಬೃಹತ್ ಮೊತ್ತಕ್ಕೆ ಭಾರತ ದಿಟ್ಟ ಉತ್ತರ ನೀಡಲಾರಂಭಿಸಿದೆ.
ಒಂದು ವಿಕೆಟ್ಗೆ 177 ರನ್ ಗಳಿಸಿ ಅಂತಿಮ ಅವಧಿಯ ಆಟ ಮುಂದುವರಿಸುತ್ತಿದೆ. ಮೊದಲ ಟೆಸ್ಟ್ ಆಡುತ್ತಿರುವ ಶಫಾಲಿ ವರ್ಮ 96 ರನ್ನಿಗೆ ಔಟಾಗುವ ಮೂಲಕ ಶತಕ ವಂಚಿತರಾದರು. ಸ್ಮತಿ ಮಂಧನಾ 76 ರನ್ ಮಾಡಿ ಆಡುತ್ತಿದ್ದಾರೆ.
ಇಂಗ್ಲೆಂಡ್ 9 ವಿಕೆಟಿಗೆ 396 ರನ್ ಗಳಿಸಿ ಡಿಕ್ಲೇರ್ ಮಾಡಿತು. ಸೋಫಿಯಾ ಡಂಕ್ಲಿ ಅಜೇಯ 74 ಮತ್ತು ಅನ್ಯಾ ಶ್ರಬೊÕàಲ್ 47 ರನ್ ಮಾಡಿದರು. ಸ್ನೇಹಾ ರಾಣಾ 4, ದೀಪ್ತಿ ಶರ್ಮ 3 ವಿಕೆಟ್ ಕಿತ್ತರು.
ಇದನ್ನೂ ಓದಿ :ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಿಎಂ ಆಸರೆ: ಬಿವೈಆರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.