Worship: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ವೈಭವ
ಶ್ರೀಗುರು ರಾಯರ ಮೂಲ ಬೃಂದಾವನಕ್ಕೆ ಮಹಾಪಂಚಾಮೃತಾಭಿಷೇಕ
Team Udayavani, Aug 22, 2024, 1:17 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಬುಧವಾರ ಶ್ರೀ ರಾಯರ ಮಧ್ಯಾರಾಧನೆ ವಿಜೃಂಭಣೆಯಿಂದ ನೆರವೇರಿತು. ಈ ಪ್ರಯುಕ್ತ ಮಠದ ಪ್ರಾಕಾರದಲ್ಲಿ ಚಿನ್ನದ ರಥೋತ್ಸವ ನೆರವೇರಿಸಲಾಯಿತು.
ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ಶ್ರೀ ಉತ್ಸವ ರಾಯರ ಪಾದಪೂಜೆ ಜರಗಿತು. ಶ್ರೀಮಠದ ಪ್ರಾಕಾರದಲ್ಲಿ ಸುವರ್ಣ ಪಲ್ಲಕ್ಕಿ ಸೇವೆ ನಡೆಯಿತು. ಅನಂತರ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಶ್ರೀಗುರು ರಾಯರ ಮೂಲ ಬೃಂದಾವನಕ್ಕೆ ಮಹಾಪಂಚಾಮೃತಾಭಿಷೇಕ ನೆರವೇರಿಸಿದರು.
ಹಾಲು, ಮೊಸರು, ಜೇನು, ತುಪ್ಪ, ಎಳೆನೀರು, ವಿವಿಧ ಬಗೆಯ ಹಣ್ಣುಗಳಿಂದ ಅಭಿಷೇಕ ನೆರವೇರಿಸಲಾಯಿತು. ಈ ವೇಳೆ ಮಠದ ಪ್ರಾಂಗಣದಲ್ಲಿ ಬೃಹದಾಕಾರದ ಎಲ್ಇಡಿಗಳಲ್ಲಿ ನೇರ ಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಭಕ್ತರು ಅಲ್ಲಿಂದಲೇ ಅಭಿಷೇಕದ ದೃಶ್ಯಗಳನ್ನು ಕಣ್ತುಂಬಿ ಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.