Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

ಘಟನಾ ಸ್ಥಳಕ್ಕೆ ಆಗಮಿಸಿದ ಎಸ್.ಪಿ ಪೃಥ್ವಿಕ್‌ ಶಂಕರ್, ಸಿಪಿಐ ಸುನೀಲ್‌ ಕುಮಾರ್‌

Team Udayavani, Dec 14, 2024, 11:24 PM IST

YDR-Assult

ಯಾದಗಿರಿ: ನಗರದ ಶಾಸ್ತ್ರೀ ವೃತ್ತದ ಪ್ರದೇಶದಲ್ಲಿ ಓರ್ವನ ಮೇಲೆ ಮಚ್ಚುಗಳಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದ ಶ್ರೀಶೈಲ್ ಹುಳಂಡಗೇರ ಎಂಬುವವನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ವ್ಯಕ್ತಿಯ ಮೇಲಿನ ದಾಳಿಗೆ ಕಾರಣ, ಯಾಕಾಗಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಹಲ್ಲೆಯಾದ ಕೆಲ ಕ್ಷಣದಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶ್ರೀಶೈಲ್‌ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ವಿಷಯ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಎಸ್.ಪಿ ಪೃಥ್ವಿಕ್‌ ಶಂಕರ್, ಸಿಪಿಐ ಸುನೀಲ್‌ ಕುಮಾರ ಮೂಲಿಮನಿ ಹಾಗೂ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ಬಂಧನಕ್ಕೆ ಜಾಲ ಹೆಣಯಲಾಗಿದೆ ಎಂದು ಎಸ್.ಪಿ ಪೃಥ್ವಿಶಂಕರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Exam

PDO ಪ್ರಶ್ನೆಪತ್ರಿಕೆ ವಿಳಂಬ; ಅಭ್ಯರ್ಥಿಗಳ ಪ್ರತಿಭಟನೆಯ ವೀಡಿಯೋ ಈಗ ವೈರಲ್‌

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

DVG-BJp-Meet

Davanagere: ನಗರದಲ್ಲಿ ಬಿ.ವೈ.ವಿಜಯೇಂದ್ರ ಬೆಂಬಲಿಗರ ಸಭೆ; 20ಕ್ಕೂ ಅಧಿಕ ನಾಯಕರು ಭಾಗಿ

1-leela

Yakshagana; ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತ ಖ್ಯಾತಿಯ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

police crime

Bengaluru: ಪೊಲೀಸ್ ಆತ್ಮಹ*ತ್ಯೆ; ಡೆ*ತ್ ನೋಟ್‌ನಲ್ಲಿ ಪತ್ನಿ ಮತ್ತು ಮಾವನ ದೂಷಣೆ

1-teju

Constitution ಮೇಲಿನ ದಾಳಿಕೋರರು ಚಾಂಪಿಯನ್ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Eye-injury

Kaup: ಹುಲ್ಲು ಕತ್ತರಿಸುವ ವೇಳೆ ಕಲ್ಲು ತಾಗಿ ವ್ಯಕ್ತಿಯ ಕಣ್ಣಿಗೆ ಗಾಯ

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Accident-Logo

Mangaluru: ರಸ್ತೆ ಬದಿ ನಿಲ್ಲಿಸಿದ ವಾಹನಗಳಿಗೆ ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರಿಗೆ ಗಾಯ

Arrest

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.