ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ “ಯೆಲ್ಲೋ ಅಲರ್ಟ್‌’

Team Udayavani, Jul 13, 2021, 9:38 PM IST

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ “ಯೆಲ್ಲೋ ಅಲರ್ಟ್‌’

ಬೆಂಗಳೂರು: ಮುಂಗಾರು ಮಾರುತಗಳು ಚುರುಕುಗೊಳ್ಳುವುದರ ಜತೆಗೆ ಹವಾಮಾನದಲ್ಲಿ ಹಲವು ರೀತಿಯ ಬದಲಾವಣೆಗಳು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದ ಕೆಲವೆಡೆ ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಮತ್ತಿತರ ಕಡೆ “ಯೆಲ್ಲೋ’ ಅಲರ್ಟ್‌ ಘೋಷಿಸಲಾಗಿದೆ. ಬಹುತೇಕ ಜುಲೈ 17ರವರೆಗೆ ಮಳೆ ಮುಂದುವರಿಯಲಿದೆ.

ಒಂದೆಡೆ ದಕ್ಷಿಣ ಒಡಿಶಾದಿಂದ ನೆರೆಯ ಆಂಧ್ರಪ್ರದೇಶ ಕರಾವಳಿ ಕಡೆಗೆ ಚಂಡಮಾರುತದ ಪರಿಚಲನೆ ಉಂಟಾಗಿದೆ. ಮತ್ತೂಂದೆಡೆ ಸೌರಾಷ್ಟ್ರ ಕರಾವಳಿಯಿಂದ ಮಹಾರಾಷ್ಟ್ರದ ಉತ್ತರ ಭಾಗದ ನಡುವೆ ಕಡಿಮೆ ಒತ್ತಡದ ತಗ್ಗು (ಟ್ರಫ್) ಕಂಡುಬಂದಿದೆ. ಈ ಮಧ್ಯೆ ಮುಂಗಾರು ಮಾರುತಗಳು ಚುರುಕುಗೊಂಡಿವೆ. ಪರಿಣಾಮ ಮಂಗಳವಾರ ಅಲ್ಲಲ್ಲಿ ಉತ್ತಮ ಮಳೆಯಾಗಿದ್ದು, ಇನ್ನೂ ಮೂರ್‍ನಾಲ್ಕು ದಿನ ಇದೇ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ಭಾರೀ ಮತ್ತು ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಕಲಬುರಗಿ, ಯಾದಗಿರಿ, ಬೀದರ್‌, ಧಾರವಾಡ ಸುತ್ತಲಿನ ಪ್ರದೇಶಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಭಾರತ ರತ್ನ ನೀಡಿ : ರಾಜೇಂದ್ರ ಸೇನ್ ಒತ್ತಾಯ

ಉತ್ತರ ಕನ್ನಡದ ಮಂಕಿ, ಮಂಗಳೂರು, ಮಡಿಕೇರಿಯಲ್ಲಿ ತಲಾ 90 ಮಿ.ಮೀ., ದಕ್ಷಿಣ ಕನ್ನಡದ ಪಣಂಬೂರು, ಪುತ್ತೂರಿನಲ್ಲಿ ತಲಾ 80 ಮಿ.ಮೀ., ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಸುಬ್ರಮಣ್ಯ, ಕಲಬುರಗಿಯ ಸುಳೇಪೇಟೆಯಲ್ಲಿ ತಲಾ 70 ಮಿ.ಮೀ. ಮಳೆ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.