ಭಾರೀ ಮಳೆ ಸಾಧ್ಯತೆ: ಕಾಸರಗೋಡು ಸಹಿತ ಕೇರಳದ ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್
Team Udayavani, Oct 13, 2020, 4:19 PM IST
ಕಾಸರಗೋಡು : ಕೇರಳದಲ್ಲಿ ಮಂಗಳವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ, ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ಕೇರಳದ ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ ಘೊಷಿಸಲಾಗಿದೆ.
ಆಲಪ್ಪುಲ, ಕೊಟ್ಟಯಂ, ಎರ್ನಾಕುಳಂ, ಇಡುಕ್ಕಿ, ತೃಶೂರು, ಪಾಲ್ಘಾಟ್, ಮಲಪ್ಪುರಂ, ಕಲ್ಲಿಕೋಟೆ, ವಯನಾಡು, ಕಣ್ಣೂರು ಜಿಲ್ಲೆಗಳಲ್ಲೂ ಎಲ್ಲೊ ಅಲರ್ಟ್ ಘೊಷಿಸಲಾಗಿದೆ. ಈ ಹನ್ನೊಂದು ಜಿಲ್ಲೆಗಳಲ್ಲಿ ಜಾಗ್ರತೆ ಪಾಲಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾಸರಗೋಡು, ಮಲ್ಲಪ್ಪುರಂ , ವಯನಾಡು, ಕಣ್ಣೂರು ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರವೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ವರದಿಯಲ್ಲಿ ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸುಮಾರು ಒಂದು ಗಂಟೆ ಕಾಲ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ:ಟೈಮ್ಸ್ ನೌ- ಸಿ ವೋಟರ್ ಸಮೀಕ್ಷೆ: ಬಿಹಾರದಲ್ಲಿ ಮತ್ತೆ ಎನ್‌ಡಿಎಗೆ ಜಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.