Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Team Udayavani, Sep 7, 2024, 2:48 AM IST

DK-Shivakumar

ಸಕಲೇಶಪುರ: ಎತ್ತಿನಹೊಳೆ ಯೋಜನೆ ಜಾರಿಗೊಳ್ಳಲು ಸಾಧ್ಯವೇ ಇಲ್ಲ. ಹಾಗೊಂದು ವೇಳೆ ಜಾರಿಯಾದರೆ ತಲೆಬೋಳಿಸಿಕೊಳ್ಳುತ್ತೇವೆ ಎಂದು ಕೆಲವರು ಹೇಳಿದ್ದರು. ಅಂತಹ ಟೀಕಾಕಾರರಿಗೆ ಇಂದು ಅದೇ ಯೋಜನೆಯ ಪ್ರಮುಖ ಘಟ್ಟಕ್ಕೆ ಚಾಲನೆ ನೀಡುತ್ತಿರುವುದೇ ನಮ್ಮ ಸರಕಾರದ ಸಾಕ್ಷಿಗುಡ್ಡೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದರು.

ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಹಂತ-1ರ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗೌರಿಹಬ್ಬದಂದು ಗಂಗಾ ಮಾತೆ ಗುಡ್ಡ, ಬೆಟ್ಟಗಳನ್ನು ಇಳಿದು ಬಯಲುಸೀಮೆ ಕಡೆಗೆ ಹರಿಯುತ್ತಿದ್ದಾಳೆ. ಈ ಶುಭ ಯೋಜನೆ ಲೋಕಾರ್ಪಣೆ ಆಗುವ ದಿನವಾದ ಕಾರಣಕ್ಕೆ ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಸವಣ್ಣನವರ ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವ ಮಾತಿನ ಮೇಲೆ ನಂಬಿಕೆ ಇಟ್ಟವರು ನಾವು. ಅವರ ಟೀಕೆಗಳಿಗೆ ವಿಧಾನಸಭೆಯಲ್ಲಿ ಉತ್ತರ ಕೊಡುತ್ತೇನೆ ಎಂದರು.

ಟಾಪ್ ನ್ಯೂಸ್

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.