ಉದಯವಾಣಿಗೆ “ಯೋಗ ಮೀಡಿಯಾ ಸಮ್ಮಾನ್”
Team Udayavani, Dec 27, 2019, 11:36 PM IST
ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ “ಉದಯವಾಣಿ’ ನಡೆಸಿದ ಯೋಗ ಜಾಗೃತಿ ಅಭಿಯಾನ “ಯೋಗೋತ್ಸವ’ವನ್ನು ಗುರುತಿಸಿ ಕೇಂದ್ರ ಸರಕಾರ “ಮೀಡಿಯಾ ಸಮ್ಮಾನ್’ ಪ್ರಶಸ್ತಿ ಪ್ರಕಟಿಸಿದೆ.
ಮುದ್ರಣ ಮಾಧ್ಯಮ (ಕನ್ನಡ) ವಿಭಾಗದಲ್ಲಿ ಈ ಪ್ರಶಸ್ತಿ ಲಭಿಸಿದೆ. ಉದಯವಾಣಿ ಜೂನ್ 14ರಿಂದ 22ರ ತನಕ ಈ ಅಭಿಯಾನವನ್ನು ನಡೆಸಿದ್ದು, ಇದರಡಿ ಯೋಗಗುರುಗಳು ಹಾಗೂ ಯೋಗತಜ್ಞರ ಲೇಖನಗಳನ್ನು ಪ್ರಕಟಿಸಿತ್ತು. 2020ರ ಜನವರಿ 7ರಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾಬ್ಡೇಕರ್ ಅವರು ದಿಲ್ಲಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು