ಅಚ್ಛೇದಿನ್ ಹೆಸರಲ್ಲಿ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ
Team Udayavani, Oct 25, 2019, 2:35 PM IST
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಐದು ವರ್ಷಗಳಿಂದ ಕಾಂಗ್ರೆಸ್, ಪ್ರತಿಪಕ್ಷ ಗಳನ್ನು ದಮನ ಮಾಡಲು ಪ್ರಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾದಗಲೆಲ್ಲಾ ಜನ ತಮ್ಮ ಶಕ್ತಿ ತೋರಿಸುತ್ತಾರೆ ಎಂಬುದಕ್ಕೆ ನಿನ್ನೆ ಪ್ರಕಟವಾದ ಫಲಿತಾಂಶವೇ ಸಾಕ್ಷಿ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಕೇಂದ್ರ ಸರಕಾರದ ವಿರುದ್ದ ಹರಿಹಾಯ್ದರು.
ದೇಶದಲ್ಲಿ ಮಾಧ್ಯಮಗಳನ್ನು ಬಳಸಿಕೊಂಡು, ಅಚ್ಚೇ ದಿನ್ ಹೆಸರಲ್ಲಿ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ. ಇನ್ನಾದರೂ ಬಿಜೆಪಿ ದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಎಚ್. ಡಿ. ದೇವೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.