ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ಯುವಿ “ಮಿಷನ್-1000 ಬೆಡ್’ ಅಭಿಯಾನ
Team Udayavani, Jun 12, 2021, 10:56 PM IST
ಹೊಸದಿಲ್ಲಿ: ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನತೆಗೆ ಅನೇಕ ಕ್ರೀಡಾಪಟುಗಳು ನೆರವು ನೀಡುತ್ತಿದ್ದಾರೆ. ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಕೂಡ ಕೋವಿಡ್ ಪರಿಹಾರಕ್ಕೆ ಕೈ ಜೋಡಿಸಿದ್ದಾರೆ.
ಯುವರಾಜ್ ತಮ್ಮ “ಯುವಿಕ್ಯಾನ್’ ಚಾರಿಟಿ ಸಂಸ್ಥೆಯ ಮೂಲಕ “ಮಿಷನ್-1000 ಬೆಡ್’ ಎನ್ನುವ ನೆರವಿನ ಅಭಿಯಾನ ಆರಂಭಿಸಿದ್ದಾರೆ. ಭಾರತದಾದ್ಯಂತ ಆಸ್ಪತ್ರೆಗಳಲ್ಲಿ “ಕ್ರಿಟಿಕಲ್ ಕೇರ್’ ಸೌಲಭ್ಯಗಳನ್ನು ಹೆಚ್ಚಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಯುವಿ ಟ್ವಿಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ.
“ಕ್ರಿಟಿಕಲ್ ಕೇರ್ ಬೆಡ್ ಮತ್ತು ಸಲಕರಣೆಗಳನ್ನು ಹೊತ್ತ ಟ್ರಕ್ ಹೊಸದಿಲ್ಲಿಯಿಂದ ಹಿಮಾಚಲ ಪ್ರದೇಶ ತಲುಪಿದೆ. ಭಾರತದಾದ್ಯಂತ ಆರೋಗ್ಯ ಸೌಲಭ್ಯ ಹೆಚ್ಚಿಸುವ ನಮ್ಮ ಪಯಣಕ್ಕೆ ನಿಮ್ಮ ಬೆಂಬಲ ಇರಲಿ’ ಎಂದು ಯುವಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಇಫ್ಕೋ ಕಂಪನಿಯಿಂದ ರಾಜ್ಯದಲ್ಲಿ ನ್ಯಾನೋ ಯೂರಿಯಾ ಘಟಕ : ಸಚಿವ ಡಿ.ವಿ. ಸದಾನಂದ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia ಗೆಲುವಿಗೆ ಕಮಿನ್ಸ್ ನೆರವು: ಪಾಕಿಸ್ಥಾನ 203; ಆಸೀಸ್ 8 ವಿಕೆಟಿಗೆ 204
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Football ಮೈದಾನಕ್ಕೆ ಬಡಿದ ಸಿಡಿಲು; ಆಟಗಾರ ಮೃ*ತ್ಯು, ಹಲವರಿಗೆ ಗಾಯ
BGT Series: ಇಂಡಿಯಾ ಎ ಪಂದ್ಯಕ್ಕಾಗಿ ಆಸೀಸ್ ಗೆ ಹೊರಟ ಕೆಎಲ್ ರಾಹುಲ್, ಜುರೆಲ್
Team India: ಗಂಭೀರ್ ಅಧಿಕಾರಕ್ಕೆ ಕುತ್ತು ತಂದ ಸರಣಿ ಸೋಲು; ಬಿಸಿಸಿಐ ಮಹತ್ವದ ನಿರ್ಧಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.