ಮತ್ತೆ ದೇಶವನ್ನು ಪ್ರತಿನಿಧಿಸಿದ ಅನುಭವ: ಯುವರಾಜ್ ಸಿಂಗ್
Team Udayavani, Mar 14, 2021, 11:30 PM IST
ರಾಯ್‌ಪುರ: ಆಲ್‌ರೌಂಡರ್ ಯುವರಾಜ್ ಸಿಂಗ್ ರೋಡ್ ಸೇಫ್ಟಿ ಲೆಜೆಂಡ್ಸ್ ಕ್ರಿಕೆಟ್ ಸೀರಿಸ್‌ನಲ್ಲಿ ಮಿಂಚಿನ ಆಟ ಪ್ರದರ್ಶಿಸುತ್ತಿದ್ದಾರೆ. ಶನಿವಾರ ರಾತ್ರಿ ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಸಿಕ್ಸರ್‌ಗಳ ಸುರಿಮಳೆಗೈದು ಅಭಿಮಾನಿಗಳಲ್ಲಿ ಹೊಸ ರೋಮಾಂಚನ ಮೂಡಿಸಿದ್ದಾರೆ. ಇದರಿಂದ ತನಗೆ ಮತ್ತೆ ದೇಶವನ್ನು ಪ್ರತಿನಿಧಿಸಿದ ಅನುಭವವಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ ಯುವರಾಜ್.
“ಸ್ಟೇಡಿಯಂನಲ್ಲಿದ್ದ ವೀಕ್ಷಕರೆಲ್ಲ ದೀಪ ಬೆಳಗಿಸಿ ಕ್ರಿಕೆಟಿಗರನ್ನು ಹುರಿದುಂಬಿಸಿದ ಪರಿ ಅಮೋಘವಾಗಿತ್ತು. ಜನರೆಲ್ಲ ಮತ್ತೆ ಕ್ರೀಡಾಂಗಣಕ್ಕೆ ಆಗಮಿಸಿ ಸಂಭ್ರಮಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಎಲ್ಲರೂ ರೋಮಾಂಚಕಾರಿ ಆಟವನ್ನು ಸವಿದರು. ನನಗಂತೂ ಮತ್ತೆ ದೇಶವನ್ನು ಪ್ರತಿನಿಧಿಸಿದ ಅನುಭವವಾಯಿತು’ ಎಂದು ಯುವರಾಜ್ ಸಿಂಗ್ ಹೇಳಿದರು.
ಈ ಮುಖಾಮುಖೀಯಲ್ಲಿ ಯುವರಾಜ್ 22 ಎಸೆತಗಳಿಂದ ಅಜೇಯ 52 ರನ್ ಸಿಡಿಸಿದರು. 2 ಫೋರ್ ಹಾಗೂ 6 ಭರ್ಜರಿ ಸಿಕ್ಸರ್‌ಗಳನ್ನು ಇದು ಒಳಗೊಂಡಿತ್ತು. ಡಿ ಬ್ರುಯಿನ್ ಅವರ ಓವರಿನಲ್ಲಿ ಸತತ 4 ಸಿಕ್ಸರ್ ಎತ್ತಿದಾಗ ಇಂಗ್ಲೆಂಡ್ ಎದುರಿನ 2007ರ ಟಿ20 ವಿಶ್ವಕಪ್ ಪಂದ್ಯ ಕಣ್ಮುಂದೆ ಸುಳಿದು ಹೋಯಿತು.
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 56 ರನ್ನುಗಳಿಂದ ಸೋಲಿಸಿದ ಭಾರತ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.