Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ
ನಿರ್ಜಲೀಕರಣ ತಪ್ಪಿಸಲು ನೀರಿನಾಂಶದ ಆಹಾರ ಸೇವನೆಗೆ ಸಲಹೆ
Team Udayavani, Jul 8, 2024, 12:52 AM IST
ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಸ್ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರಿಗಾಗಿ ಝೀಕಾ ಕುರಿತು ಜಾಗೃತಿ ಮೂಡಿಸಲು ಮುಂದಾಗಿದೆ. ವಿಶೇಷವಾಗಿ ಗರ್ಭಿಣಿಯರನ್ನು ಮುಂಜಾಗ್ರತೆ ವಹಿಸಲು ಸೂಚಿಸಿದೆ.
ಝೀಕಾ ಸೋಂಕು ನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಜಾತಿಯ ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದು), ಕೀಲು, ಸ್ನಾಯುಗಳಲ್ಲಿ ನೋವು ಸೇರಿದಂತೆ ಇತರೆ ಲಕ್ಷಣಗಳ ಕಾಣಿಸಿಕೊಳ್ಳಲಿದೆ. ಸೋಂಕಿತರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದೆ. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡರೆ, ಜನಸಿದ ಶಿಶುವಿನಲ್ಲಿ ತಲೆ ಗಾತ್ರದಲ್ಲಿ ಕಡಿಮೆ (ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡು ಬರಲಿದೆ.
ಝೀಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆಯಿಲ್ಲ. ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಸೇವಿಸಬೇಕು. ಸೊಳ್ಳೆ ಪರದೆ ಬಳಸುವುದು ಉತ್ತಮ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಮುಂಜಾಗ್ರತ ಕ್ರಮ
ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಬೇಕು. ಮನೆ ಒಳಾಂಗಣ ಹಾಗೂ ಹೊರಾಂಗಣ ಸcತ್ಛತೆ ಕಾಪಾಡುವುದು, ನೀರು ಸಂಗ್ರಹಣ ಪರಿಕರಗಳನ್ನು ವಾರಕ್ಕೊಮ್ಮೆ ಸ್ವತ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ತಿಳಿಸಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.