10 ಲಕ್ಷ ರೂ. ಕಳ್ಳತನಗೈದ ಆರೋಪಿಯ ಸೆರೆ

Team Udayavani, Mar 25, 2023, 5:59 AM IST

arrest 3

ಉಪ್ಪಿನಂಗಡಿ: ವ್ಯಕ್ತಿಯೋರ್ವರ ಕೈಯಲ್ಲಿದ್ದ 10 ಲಕ್ಷ ರೂ. ಹಣದ ಕಟ್ಟನ್ನು ಕಿತ್ತೂಯ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಡವಿನಬಾಗಿಲು ಮನೆ ನಿವಾಸಿ ಅಬ್ದುಲ್‌ ಖಾದ್ರಿ ಎಂಬವರ ಪುತ್ರ ಮುಸ್ತಾಫ‌ (41) ನ್ಯಾಯಾಂಗ ಬಂಧನಕ್ಕೊಳಗಾದ ವ್ಯಕ್ತಿ. ಈತ ಇಳಂತಿಲ ಗ್ರಾಮದ ಕಾಯರ್ಪಾಡಿ ಮನೆ ನಿವಾಸಿ ಮಹಮ್ಮದ್‌ ಕೆ. ಎಂಬವರು 10 ಲಕ್ಷ ರೂ. ಹಣದ ಕಟ್ಟನ್ನು ತನ್ನ ದ್ವಿಚಕ್ರ ವಾಹನದ ಸೀಟಿನಡಿಯಲ್ಲಿ ಇಡಲೆತ್ನಿಸುವಾಗ ಹಿಂಬದಿಯಿಂದ ಮಿಂಚಿನಂತೆ ಬಂದು ಹಣದ ಕಟ್ಟನ್ನು ಎಳೆದುಕೊಂಡು ಹೋಗಿ ಪರಾರಿಯಾಗಿದ್ದ. ಈ ಬಗ್ಗೆ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್‌. ಅವರ ನೇತೃತ್ವದಲ್ಲಿ ತನಿಖೆ ನಡೆಸಿ, ಗುರುವಾರ ಈತನನ್ನು ಬಂಧಿಸಿ, ಆತನಲ್ಲಿದ್ದ 9 ಲಕ್ಷ ರೂ.ವನ್ನು ವಶಪಡಿಸಿಕೊಂಡಿದ್ದಾರೆ. ಮಹಮ್ಮದ್‌ ಕೆ. ಅವರು ತನ್ನ ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ಈ ಹಣವನ್ನು ಹಿಡಿದುಕೊಂಡು ಹೋದಾಗ ಈ ಘಟನೆ ನಡೆದಿತ್ತು.

ಮುಸ್ತಾಫ‌ ಈ ಹಿಂದೆ ಹಾಸನ ಜಿಲ್ಲೆಯಲ್ಲಿ ನಡೆದ ಲಾರಿ ಕಳವು ಪ್ರಕರಣದ ಆರೋಪಿ ಕೂಡ ಆಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.