ಬ್ರಿಟನ್ನಲ್ಲಿ 10 ಸಾವಿರ ವೈದ್ಯರ ಮುಷ್ಕರ
Team Udayavani, Jul 14, 2023, 7:48 AM IST
ಲಂಡನ್: ಬ್ರಿಟನ್ನಲ್ಲಿ ಸರಕಾರಿ ಕಿರಿಯ ವೈದ್ಯರ ವೇತನವನ್ನು ಶೇ.35ರಷ್ಟು ಹೆಚ್ಚಿಸಬೇಕೆಂಬ ಕೂಗು ಕೇಳಿಬಂದಿದ್ದು, ಈ ಸಂಬಂಧಿಸಿದಂತೆ ಗುರುವಾರ ದೇಶದ ಸಾವಿರಾರು ವೈದ್ಯರು ರಾಜಧಾನಿ ಲಂಡನ್ನಲ್ಲಿ 5 ದಿನಗಳ ಮುಷ್ಕರ ಆರಂಭಿಸಿದ್ದಾರೆ.
ಬ್ರಿಟನ್ ಇತಿಹಾಸದಲ್ಲೇ ಇದು ದೀರ್ಘಕಾಲದ ವೈದ್ಯರ ಮುಷ್ಕರವಾಗುವ ಸಾಧ್ಯತೆಗಳಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವೈದ್ಯಕೀಯ ವೃತ್ತಿ ಜೀವನದಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವವರ ವೇತನ ಹೆಚ್ಚಳದ ಕೂಗು ಇದಾಗಿದೆ. ಕೊರೊನಾ ಬಳಿಕ ಕಿರಿಯ ಡಾಕ್ಟರ್ಗಳ ಮೇಲಿನ ಕೆಲಸದ ಹೊರೆ ಬಹಳಷ್ಟಾಗಿದೆ. 75 ಸಾವಿರ ಮಂದಿ ಕಿರಿಯ ಡಾಕ್ಟರ್ಗಳಿದ್ದು, ಹಣದುಬ್ಬರದಿಂದ ಪ್ರಸಕ್ತ ವೇತನ ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶೇ.35ರಷ್ಟು ವೇತನ ಹೆಚ್ಚಿಸಬೇಕೆಂದು ಪಟ್ಟು ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.