Biden ಹತ್ಯೆಗೆ ಯತ್ನಿಸಿದ್ದಾತಗೆ 10 ವರ್ಷ ಜೈಲು?

Team Udayavani, May 26, 2023, 7:06 AM IST

biden indian

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ಹತ್ಯೆಗೈಯ್ಯುವ ಉದ್ದೇಶದಿಂದ ಶ್ವೇತಭವನಕ್ಕೆ ಟ್ರಕ್‌ ಡಿಕ್ಕಿ ಹೊಡೆಸಿದ್ದ, ಭಾರತ ಮೂಲದ ಯುವಕ ಸಾಯಿ ವಸಿಷ್ಠ ಕುಂದುಲಾನನ್ನು ಮುಂದಿನವಾರದವರೆಗೆ ಪೊಲೀಸರ ವಶದಲ್ಲೇ ಇರಿಸಲು ಸ್ಥಳೀಯ ನ್ಯಾಯಾಲಯ ಆದೇಶಿಸಿದೆ.

ವಾಷಿಂಗ್ಟನ್‌ ಪೊಲೀಸರು ಸಾಯಿಯನ್ನು ಬಂಧಿಸಿ ಬುಧವಾರ ಫೆಡರಲ್‌ ಕೋರ್ಟ್‌ಗೆ ಹಾಜರು ಪಡಿಸಿದ್ದರು. ಈ ವೇಳೆ ಆರಂಭಿಕ ವಿಚಾರಣೆ ನಡೆಸಿದ ಯುಎಸ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶ, ಆರೋಪಿಯನ್ನು ಮೇ 30ರವರೆಗೂ ಪೊಲೀಸರ ವಶದಲ್ಲೇ ಇರಿಸಿ ವಿಚಾರಣೆ ನಡೆಸಲು ಆದೇಶಿಸಿದ್ದಾರೆ. ಇದೇ ವೇಳೆ ಸಾಯಿ ವಿರುದ್ಧದ ಆರೋಪಗಳನ್ನು ಪರಿಗಣಿಸಿದರೆ ಆತನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 2.50 ಲಕ್ಷ ಡಾಲರ್‌ ದಂಡವನ್ನು ವಿಧಿಸುವ ಸಾಧ್ಯತೆಗಳಿದೆ ಎಂದಿದ್ದಾರೆ. ನಾಜಿ ಆಡಳಿತದ ಬೆಂಬಲಿಗನಾಗಿರುವ ಸಾಯಿ, ಮಂಗಳವಾರ ತಡರಾತ್ರಿ ಟ್ರಕ್‌ ಒಂದನ್ನು ಬಾಡಿಗೆ ಪಡೆದು ಶ್ವೇತಭವನಕ್ಕೆ ಡಿಕ್ಕಿ ಹೊಡೆಸಿ, ಅಲ್ಲಿಯೇ ನಾಜಿ ಬಾವುಟ ಹಾರಿಸಿದ್ದ. ಅಲ್ಲದೇ, ಬೈಡನ್‌ ಹತ್ಯೆ ತನ್ನ ಉದ್ದೇಶ ಎಂದಿದ್ದ.

ಟಾಪ್ ನ್ಯೂಸ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.