ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ
Team Udayavani, Mar 1, 2021, 11:00 PM IST
ನವದೆಹಲಿ/ಚಂಡಿಗಡ: ಹರ್ಯಾಣದಲ್ಲಿ ಒಂದು ಲೀಟರ್ ಹಾಲಿನ ದರ ಸೋಮವಾರದಿಂದ 100 ರೂ.ಗೆ ಏರಿಕೆಯಾಗಿದೆ!
ಅಚ್ಚರಿಯಾದರೂ ಇದು ಸತ್ಯ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ತೈಲ ದರ ಏರಿಕೆಯನ್ನು ಖಂಡಿಸಿ ಹರ್ಯಾಣದ ರೈತರು ಹಾಲನ್ನು ಲೀ.ಗೆ 100 ರೂ.ನಂತೆ ಮಾರಾಟ ಮಾಡಲು ನಿರ್ಧರಿಸಿದ್ದಾರೆ.
ಸರ್ಕಾರಿ ಸಹಕಾರಿ ಸೊಸೈಟಿಗಳಿಗೆ ಇನ್ನು ಮುಂದೆ 100 ರೂ.ಗೆ ಹಾಲು ಮಾರಾಟ ಮಾಡುವ ಕುರಿತು ಎಂದು ಖಾಪ್ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಕೃಷಿ ಕಾಯ್ದೆಗೆ ಮೋದಿ ಸಮರ್ಥನೆ:
ಇದೇ ವೇಳೆ, ಕೃಷಿ ಕಾಯ್ದೆಗಳನ್ನು ಪ್ರಧಾನಿ ಮೋದಿ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ನೀಡಲಾದ ಅನುದಾನಗಳ ಪರಿಣಾಮಕಾರಿ ಅನುಷ್ಠಾನ ಎಂಬ ವಿಚಾರದ ವೆಬಿನಾರ್‌ನಲ್ಲಿ ಸೋಮವಾರ ಅವರು ಮಾತನಾಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಭಾಗೀದಾರಿಕೆ ಹೆಚ್ಚಾಗಬೇಕು. ರೈತರು ಕೃಷಿ ಉತ್ಪನ್ನಗಳನ್ನು ದೇಶದ ಯಾವ ಭಾಗದಲ್ಲಾದರೂ ಮಾರಾಟ ಮಾಡುವ ಆಯ್ಕೆ ಸಿಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ, ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಸಂಸ್ಕರಣೆಯ ಕ್ರಾಂತಿ ತರುವ ಅಗತ್ಯವಿದೆ ಎಂದೂ ಮೋದಿ ಹೇಳಿದ್ದಾರೆ.
ಇದನ್ನೂ ಓದಿ :ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.