Odisha: 13 ಶವಗಳು ಕುಟುಂಬಕ್ಕೆ ಹಸ್ತಾಂತರ
Team Udayavani, Jul 3, 2023, 7:06 AM IST
ಭುವನೇಶ್ವರ: ಬಾಲಾಸೋರ್ ರೈಲ್ವೆ ಅಪಘಾತದಲ್ಲಿ ಮೃತಪಟ್ಟವರ ಪೈಕಿ 13 ಮಂದಿಯ ಮೃತದೇಹವನ್ನು ಅವರವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಗುರುತು ಪತ್ತೆಹಚ್ಚಲಾಗದ ಸ್ಥಿತಿಯಲ್ಲಿ ಇದ್ದಂಥ ಮೃತದೇಹಗಳ ಪೈಕಿ 29 ಮೃತದೇಹಗಳನ್ನು ಡಿಎನ್‌ಎ ಮಾದರಿಗಳ ಸಹಾಯದಿಂದ ಪತ್ತೆಹಚ್ಚಲಾಗಿದೆ. ಈ ಪೈಕಿ 6 ಮೃತದೇಹಗಳನ್ನು ಶುಕ್ರವಾರವೇ ಅವರವರ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
ಶನಿವಾರ ಮತ್ತೆ 13 ಮಂದಿಯ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದೇವೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 13 ಮೃತದೇಹಗಳ ಪೈಕಿ 4 ಮೃತದೇಹಗಳು ಬಿಹಾರ ಮೂಲದ ಪ್ರಯಾಣಿಕರದ್ದಾಗಿದ್ದು, 1 ಜಾರ್ಖಂಡ್ ಹಾಗೂ 8 ಮೃತದೇಹಗಳು ಪಶ್ಚಿಮ ಬಂಗಾಳದ ಪ್ರಯಾಣಿಕರದ್ದಾಗಿತ್ತು ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.