ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 134 ಶಾಸಕರು, 48 ಎಂಎಲ್‌ಸಿಗಳು
Team Udayavani, Jul 6, 2023, 7:32 AM IST
ಬೆಂಗಳೂರು: ಸ್ಪೀಕರ್, ಉಪಮುಖ್ಯಮಂತ್ರಿ ಸಹಿತ 134 ಶಾಸಕರು ಹಾಗೂ 48 ವಿಧಾನ ಪರಿಷತ್ತಿನ ಸದಸ್ಯರು ತಮ್ಮ ಆಸ್ತಿ ವಿವರವನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸದೆ ನಿಯಮ ಉಲ್ಲಂಘಿ ಸಿದ್ದಾರೆ.
ಆಸ್ತಿ ವಿವರ ಸಲ್ಲಿಸಲು ಜನಪ್ರತಿನಿಧಿಗಳು ನಿರ್ಲಕ್ಷಿಸುತ್ತಿರುವ ಕುರಿತು ಜೂನ್ 28ರಂದು “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ಸ್ಪೀಕರ್ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣಬೈರೇಗೌಡ, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಮಧು ಬಂಗಾರಪ್ಪ, ಮಂಕಾಳ ವೈದ್ಯ, ಎಸ್.ಎಸ್.ಮಲ್ಲಿಕಾರ್ಜುನ ಸಹಿತ ಒಟ್ಟು 15 ಸಚಿವರು ಆಸ್ತಿ ವಿವರ ಸಲ್ಲಿಸಿಲ್ಲ. 134 ವಿಧಾನಸಭೆಯ ಸದಸ್ಯರು ಮತ್ತು 48 ವಿಧಾನ ಪರಿಷತ್ ಸದಸ್ಯರು ಆಸ್ತಿ ವಿವರ ಸಲ್ಲಿಸದೆ ನಿಯಮ ಉಲ್ಲಂ ಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಟಾಳ್ಕರ್ ಸಹಿತ 90 ವಿಧಾನಸಭೆಯ ಸದಸ್ಯರು ಸಲ್ಲಿಸಿದ್ದಾರೆ. ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ. ವೆಂಕಟೇಶ್ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಿರುವ ದಾಖಲೆಗಳಿಂದ ಈ ಅಂಶ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.