ದೆಹಲಿಯಲ್ಲಿ ಸಿಲಿಂಡರ್ ಸ್ಫೋಟ: 17 ಮಂದಿಗೆ ಗಾಯ,5 ಮನೆಗಳು ಕುಸಿತ
Team Udayavani, Nov 14, 2021, 4:05 PM IST
ಹೊಸದೆಹಲಿ: ದೆಹಲಿಯ ಆಜಾದ್ಪುರದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು 17 ಮಂದಿ ಗಾಯಗೊಂಡಿದ್ದು, ಐದು ಮನೆಗಳು ಕುಸಿದ ಅವಘಡ ಭಾನುವಾರ ಸಂಭವಿಸಿದೆ.
ಸಿಲಿಂಡರ್ ಸ್ಫೋಟದಿಂದ ಆಜಾದ್ಪುರದ ಲಾಲ್ಬಾಗ್ ಮಸೀದಿ ಬಳಿಯ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಬಗ್ಗೆ ಬೆಳಿಗ್ಗೆ ಕರೆ ಬಂದಿದೆ ಎಂದು ಆದರ್ಶ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
17 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಸುಟ್ಟ ಗಾಯಗಳೊಂದಿಗೆ 16 ಮಂದಿಯನ್ನು ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಿದ್ದರೆ, ಗಂಭೀರ ಗಾಯಾಳು ಒಬ್ಬರನ್ನು ಆರ್ ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.