ಗುಂಡಿನ ದಾಳಿ: ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮ
Team Udayavani, May 20, 2020, 9:35 PM IST
ಸಾಂದರ್ಭಿಕ ಚಿತ್ರ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೆರ್ಬಾಲ್ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಚಾ ಪ್ರದೇಶದ ಪಿಕೆಟ್ನಲ್ಲಿ ಈ ಘಟನೆ ನಡೆದಿದೆ. ಬೈಕ್ ಏರಿ ಬಂದ ಉಗ್ರರು ಯೋಧರ ಕಡೆ ಗುಂಡು ಹಾರಿಸಿದ್ದಾರೆ. ಆ ವೇಳೆ ಒಬ್ಬ ಯೋಧ ಸ್ಥಳದಲ್ಲೇ ಮೃತಪಟ್ಟರು. ಇತರ ಮೂವರು ಗಾಯಗೊಂಡರು ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು ಎಂದು ಅವರು ತಿಳಿಸಿದ್ದಾರೆ. ದಾಳಿಕೋರರನ್ನು ಹಿಡಿಯಲು ಬಲೆ ಬೀಸಲಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.