ದ.ಕ ಜಿಲ್ಲೆಯಲ್ಲೂ 2013ರ ಫಲಿತಾಂಶ ಮರುಕಳಿಸಲಿದೆ: K C Venugopal
Team Udayavani, Apr 26, 2023, 5:33 PM IST
ಮಂಗಳೂರು: ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು, ದ.ಕ ಜಿಲ್ಲೆಯಲ್ಲೂ 2013ರ ಫಲಿತಾಂಶ ಮರುಕಳಿಸಲಿದೆ. ಕುದುರೆ ವ್ಯಾಪಾರದ ಮೂಲಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಕೆ.ಸಿ ವೇಣುಗೋಪಾಲ್ ಹೇಳಿದರು.
ಬುಧವಾರ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದ್ದು, ಅದಲ್ಲೂ ಬೊಮ್ಮಾಯಿ ಅವಧಿ ಹಿಂದಿನ ಭ್ರಷ್ಟಾಚಾರದ ದಾಖಲೆಯನ್ನೇ ಮುರಿದಿದೆ. ಶೇ.40ರಷ್ಟು ಕಮಿಷನ್ ವ್ಯವಹಾರದಲ್ಲಿ ತೊಡಗಿಸಿಕೊಳ್ಳುವ ಮೂಲಕ ನೀಡಿದ ಭರಸವೆಗಳಲ್ಲಿ ಶೇ.75ರಷ್ಟನ್ನೂ ಈಡೇರಿಸಿಲ್ಲ ಎಂದರು.
ಕಾಂಗ್ರೆಸ್ ಈಗಾಗಲೇ 4 ಗ್ಯಾರೆಂಟಿ ಕಾರ್ಡ್‌ಗಳೊಂದಿಗೆ ಜನರ ಬಳಿಗೆ ಹೋಗುತ್ತಿದ್ದು, ಭ್ರಷ್ಟಾಚಾರ ರಹಿತ, ಅಭಿವೃದ್ಧಿ ಪರವಾದ ಮತ್ತು ಸಮಗ್ರ ದೃಷ್ಟಿಕೋನ ಹೊಂದಿರುವ ಕಾಂಗ್ರೆಸ್ ಸರಕಾರ ರಚಿಸುವ ಭರವಸೆಯನ್ನು ನೀಡುತ್ತಿದ್ದೇವೆ. ಇಂತಹ ಪಾರದರ್ಶಕ ಸರಕಾರ ರಚಿಸುವ ನಿಟ್ಟಿನಲ್ಲಿ ಪ್ರಣಾಳಿಕೆಯನ್ನೂ ಸಿದ್ಧಪಡಿಸುತ್ತಿದ್ದು, ಶೀಘ್ರ ಬಿಡುಗಡೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.