2021ರ ಎಪ್ರಿಲ್-ಮೇ ತಿಂಗಳಲ್ಲಿ ಮುಂದಿನ ಐಪಿಎಲ್: ಗಂಗೂಲಿ
Team Udayavani, Nov 7, 2020, 11:16 PM IST
ಹೊಸದಿಲ್ಲಿ: ಕೊರೊನಾದಿಂದ ವಿಳಂಬವಾಗಿ ಮೊದಲ್ಗೊಂಡ 13ನೇ ಐಪಿಎಲ್ ಪಂದ್ಯಾವಳಿ ಈಗ ಮುಕ್ತಾಯದ ಹಂತದಲ್ಲಿದೆ. ಹಾಗಾದರೆ ಮುಂದಿನ ಐಪಿಎಲ್ ಯಾವಾಗ ನಡೆಯುತ್ತದೆ, 4-5 ತಿಂಗಳಲ್ಲೇ 14ನೇ ಐಪಿಎಲ್ ಶುರುವಾಗಲಿದೆಯೇ ಎಂಬುದೆಲ್ಲ ಅಭಿಮಾನಿಗಳ ಕುತೂಹಲ.
ಇದಕ್ಕೆ ಸಂಬಂಧಿಸಿದಂತೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, 2021ರ ಐಪಿಎಲ್ ಎಪ್ರಿಲ್-ಮೇ ತಿಂಗಳಲ್ಲಿ ಭಾರತದ ಆತಿಥ್ಯದಲ್ಲೇ ನಡೆಯಲಿದೆ ಎಂದಿದ್ದಾರೆ. ಅಕಸ್ಮಾತ್ ಭಾರತದಲ್ಲಿ ಇದನ್ನು ನಡೆಸಲು ಸಾಧ್ಯವಾಗದೇ ಹೋದರೆ ಯುಎಇಯನ್ನು ಏಕೈಕ ಬದಲಿ ತಾಣವಾಗಿ ಇರಿಸಿಕೊಳ್ಳಲಾಗುವುದು ಎಂಬ ಸೂಚನೆ ನೀಡಿದ್ದಾರೆ.
ಮುಂದಿನ ಒಂದೆರಡು ವರ್ಷಗಳಲ್ಲಿ ವನಿತಾ ಐಪಿಎಲ್ ಪಂದ್ಯಾವಳಿಯನ್ನೂ ಆಯೋಜಿಸಲಾಗುವುದು ಎಂದು ಗಂಗೂಲಿ ಇದೇ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.