ಪುಣೆ : ಶಿವಾಜಿ ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ; 25 ಮಳಿಗೆ ಭಸ್ಮ
Team Udayavani, Mar 16, 2021, 9:20 PM IST
ಪುಣೆ: ನಗರದ ಹಳೆಯ, ಹಣ್ಣು ಮತ್ತು ತರಕಾರಿ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 25 ಮಳಿಗೆಗಳು ಸುಟ್ಟು ಭಸ್ಮವಾಗಿವೆ.
ಕಂಟೋನ್ಮೆಂಟ್ ಏರಿಯಾದಲ್ಲಿರುವ ಶಿವಾಜಿ ಮಾರುಕಟ್ಟೆಯಲ್ಲಿ ಮುಂಜಾನೆ 4ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡದಿಂದಾಗಿ ಯಾವುದೇ ಸಾವುನೋವು ವರದಿಯಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಬೆಂಕಿ ಆವರಿಸಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದ ದಳದ 9 ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಗೆ ಮುಂದಾದವು. ಕೇವಲ ಒಂದೂವರೆ ಗಂಟೆಯಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಫೈರ್ ಬ್ರಿಗೇಡ್ ಯಶಸ್ವಿಯಾಗಿದೆ. ಘಟನೆಯಲ್ಲಿ ಸುಮಾರು 25 ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಅಗ್ನಿ ಅವಘಡಕ್ಕೆ ಯಾವುದೇ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ :ಹಿಂದೂ ವ್ಯಕ್ತಿಗೆ ಮುಸ್ಲಿಂ ಸಂಪ್ರದಾಯದಲ್ಲಿ ಅಂತ್ಯಸಂಸ್ಕಾರ! ಹೈ ಕೋರ್ಟ್ ಮೆಟ್ಟಿಲೇರಿದ ಪತ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.