ಭಾರತದೊಳಕ್ಕೆ ನುಸುಳಲು ಗಡಿಯಲ್ಲಿ ಪಾಕ್ ಬೆಂಬಲಿತ 300 ಉಗ್ರರ ಠಿಕಾಣಿ: ಸೇನೆ
ಭಾರತದ ಗಡಿಯೊಳಕ್ಕೆ ನುಸುಳುವ ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ವರದಿ ತಿಳಿಸಿದೆ.
Team Udayavani, Jul 11, 2020, 7:41 PM IST
ಶ್ರೀನಗರ್: ಭಾರತದ ಗಡಿಯೊಳಗೆ ಉಗ್ರರನ್ನು ರವಾನಿಸಲು ಪಾಕಿಸ್ತಾನ ಸತತವಾಗಿ ಪ್ರಯತ್ನಿಸುತ್ತಿದ್ದು, ಏತನ್ಮಧ್ಯೆ ಗಡಿ ನಿಯಂತ್ರಣ ರೇಖೆ ಬಳಿಯ ಲಾಂಚ್ ಪ್ಯಾಡ್ ನಲ್ಲಿ ಸುಮಾರು 200ರಿಂದ 300 ಉಗ್ರರು ಭಾರತದೊಳಕ್ಕೆ ನುಸುಳಲು ಕಾಯುತ್ತಿರುವುದಾಗಿ ಭಾರತೀಯ ಸೇನೆ ಶನಿವಾರ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಪಾಕಿಸ್ತಾನ ಬೆಂಬಲಿತ ಉಗ್ರರು ಇವರಾಗಿದ್ದು, ಭಾರತದ ಗಡಿಯೊಳಕ್ಕೆ ನುಸುಳುವ ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ವರದಿ ತಿಳಿಸಿದೆ. ಶನಿವಾರ ಬೆಳಗ್ಗೆ ನೌಗಾಮ್ ಸೆಕ್ಟರ್ ಬಳಿ ಗಡಿ ನುಸುಳಲು ಪ್ರಯತ್ನಿಸಿದ್ದ ಇಬ್ಬರು ಉಗ್ರರ ಪ್ರಯತ್ನವನ್ನು ಭದ್ರತಾ ಪಡೆ ವಿಫಲಗೊಳಿಸಿದ್ದು, ಇಬ್ಬರನ್ನೂ ಎನ್ ಕೌಂಟರ್ ನಲ್ಲಿ
ಹೊಡೆದುರುಳಿಸಿದ್ದ ಘಟನೆ ನಡೆದಿತ್ತು.
ಗಡಿ ನಿಯಂತ್ರಣ ರೇಖೆ ಸಮೀಪದ ಲಾಂಚ್ ಪ್ಯಾಡ್ ಅನ್ನು ಉಗ್ರರು ಸಂಪೂರ್ಣ ಆಕ್ರಮಿಸಿಕೊಂಡಿದ್ದು, ನಮ್ಮ ಅಂದಾಜಿನ ಪ್ರಕಾರ ಸುಮಾರು 250ರಿಂದ 300 ಉಗ್ರರು ಅಡಗಿರುವ ಶಂಕೆ ಇದ್ದಿರುವುದಾಗಿ ಸೇನಾ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.