![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 26, 2021, 1:28 PM IST
ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಹಿರಿಯಡಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಪಾಡಿಗಾರ ಮೂಲದ ಸುದರ್ಶನ್(17) ,ಕಿರಣ್ (17)ಹಾಗೂ ಹಿರಿಯಡಕದ ಸೋನಿಶ್ (18) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳಕ್ಕೆ ಹೆಬ್ರಿ ಠಾಣೆಯ ಪೊಲೀಸರು, ತಹಶೀಲ್ದಾರ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟು 12 ವಿದ್ಯಾರ್ಥಿಗಳು ಕಾಲೇಜಿಗೆಂದು ಮನೆಯಿಂದ ಹೊರಟವರು ಕಾಲೇಜಿಗೆ ಹೋಗದೆ ಈಜಲೆಂದು ಹೊಳೆಗೆ ಹೋಗಿದ್ದರು. ಅಳವಾದ ಪ್ರದೇಶದಲ್ಲಿ ಸ್ಥಾನಕ್ಕೆ ಇಳಿದವರು ನಿಯಂತ್ರಣ ಕಳೆದುಕೊಂಡಿದ್ದು, ಮೂವರು ನೀರುಪಾಲಾಗಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.