Property; ಸಿರಿ ಸಂಪತ್ತಿನ ಒಡತಿ: ಥಾಯ್ಲೆಂಡ್‌ ಪ್ರಧಾನಿ ಆಸ್ತಿಯೆಷ್ಟು ಗೊತ್ತೇ?

17 ಕೋಟಿ ರೂ. ಮೌಲ್ಯದ ಹ್ಯಾಂಡ್‌ಬ್ಯಾಗ್‌,43 ಕೋಟಿ ರೂ. ಮೌಲ್ಯದ ವಾಚ್‌ಗಳು ...

Team Udayavani, Jan 4, 2025, 6:50 AM IST

Thailand-PM

ಹೊಸದಿಲ್ಲಿ: ಇನ್ನೂರು ಡಿಸೈನರ್‌ ಕೈಚೀಲಗಳು, 75ಕ್ಕೂ ಹೆಚ್ಚು ಕೈಗಡಿಯಾರಗಳು, ವಿದೇಶಗಳಲ್ಲಿ ಆಸ್ತಿ. ಇವೆಲ್ಲವೂ ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್ಟರ್ನ್ ಶಿನವಾತ್ರ ಅವರ ಬಳಿ ಇರುವ ಆಸ್ತಿ. ಒಟ್ಟು 34 ಸಾವಿರ ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ಪೇಟೊಂಗ್ಟರ್ನ್ ಘೋಷಿಸಿಕೊಂಡಿದ್ದಾರೆ. ಅವರ ಬಳಿಯಿರುವ ಐಷಾರಾಮಿ ವಸ್ತುಗಳ ಪಟ್ಟಿಯು ಹಿಂದೆ ತಮಿಳುನಾಡು ಸಿಎಂ ಆಗಿದ್ದ ಜಯಲಲಿತಾ ಅವರನ್ನು ನೆನಪಿಸುತ್ತದೆ. ಜಯಲಲಿತಾ ಅವರ ಒಟ್ಟು ಆಸ್ತಿ 364 ಕೋಟಿ ರೂ.ಗೂ ಅಧಿಕ ಎನ್ನಲಾಗುತ್ತಿದೆ.

ಅವರು ಜಪಾನ್‌, ಲಂಡನ್‌ ಸಹಿತ ಹಲವು ದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ. 2.72 ಸಾವಿರ ಕೋಟಿ (3.18 ಲಕ್ಷ ಡಾಲರ್‌) ಹೂಡಿಕೆ ಮಾಡಿದ್ದಾರೆ. ಜತೆಗೆ ನಗದು ರೂಪದಲ್ಲಿ ಅವರ ಬಳಿ 2.72 ಕೋಟಿ ರೂ. (3.18 ಲಕ್ಷ ಡಾಲರ್‌) ಇದೆ ಎಂದು ಘೋಷಿಸಿದ್ದಾರೆ. ಮಾಜಿ ಪ್ರಧಾನಿ ಥಾಕ್ಸಿನ್‌ ಶಿನವಾತ್ರ ಅವರ ಪುತ್ರಿಯಾಗಿರುವ ಪೇಟೊಂಗ್ಟರ್ನ್ ಕಳೆದ ಸೆಪ್ಟಂಬರ್‌ನಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಟಾಪ್ ನ್ಯೂಸ್

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

CT-Ravi

Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ

Asha-workers

Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ

mogveera-Samavesha

Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ

Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

CT-Ravi

Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ

Asha-workers

Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ

mogveera-Samavesha

Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ

Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ

Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

CT-Ravi

Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ

Asha-workers

Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ

mogveera-Samavesha

Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ

Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ

Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.