ನಾಲ್ಕು ಲಕ್ಷ ಬಿಪಿಎಲ್‌ ಅರ್ಜಿಗಳಿಗೆ ತಿಂಗಳಲ್ಲಿ ಮುಕ್ತಿ: ಉಮೇಶ್‌ ಕತ್ತಿ

Team Udayavani, Mar 28, 2022, 9:30 PM IST

ನಾಲ್ಕು ಲಕ್ಷ ಬಿಪಿಎಲ್‌ ಅರ್ಜಿಗಳಿಗೆ ತಿಂಗಳಲ್ಲಿ ಮುಕ್ತಿ: ಉಮೇಶ್‌ ಕತ್ತಿ

ಬೆಂಗಳೂರು: ಪರಿಶೀಲನೆ ಮುಗಿದಿರುವ 4 ಲಕ್ಷ ಬಿಪಿಎಲ್‌ ಅರ್ಜಿಗಳಿಗೆ ಒಂದು ತಿಂಗಳಲ್ಲಿ ಮುಕ್ತಿ ನೀಡಲಾಗುವುದು ಎಂದು ಆಹಾರ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಬಿಪಿಎಲ್‌ ಕಾರ್ಡ್‌ಗೆ 15.53 ಲಕ್ಷ ಅರ್ಜಿಗಳು ಸ್ವೀಕೃತವಾಗಿದ್ದವು. ಈ ಪೈಕಿ 8.03 ಲಕ್ಷ ಅರ್ಹ ಅರ್ಜಿದಾರರಿಗೆ ಪಡಿತರ ಕಾರ್ಡ್‌ ನೀಡಲಾಗಿದೆ.

ಕೋವಿಡ್‌ ಕಾರಣದಿಂದ ಮನೆಮನೆಗೆ ತೆರಳಿ ಬಯೋಮೆಟ್ರಿಕ್‌ ಪಡೆದುಕೊಳ್ಳುವುದು ಕಷ್ಟವಾಗಿದ್ದರಿಂದ ಅರ್ಜಿಗಳ ವಿಲೇವಾರಿಗೆ ವಿಳಂಬವಾಗಿದೆ.

ಇದನ್ನೂ ಓದಿ:“ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ” ಪ್ರಿ-ಪೇಯ್ಡ್ ಪ್ಲಾನ್ ಲಾಂಚ್ ಮಾಡಿದ ಜಿಯೋ

ಬಾಕಿ 8 ಲಕ್ಷ ಅರ್ಜಿಗಳ ಪೈಕಿ ಪರಿಶೀಲನೆ ಮುಗಿದಿರುವ 4 ಲಕ್ಷ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡಲಾಗುವುದು. ಉಳಿದವುಗಳನ್ನು ಜೂನ್‌ ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.