ಪ್ರಯಾಣಿಕನಿಂದ 41.78 ಲಕ್ಷ ರೂ. ಕಾಳಧನ ವಶಕ್ಕೆ

Team Udayavani, Jul 6, 2023, 5:46 AM IST

police siren

ಮಂಜೇಶ್ವರ: ಬಸ್‌ ಪ್ರಯಾಣಿಕನಿಂದ 41.78 ಲಕ್ಷ ರೂ. ಕಾಳಧನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಕರ್ನಾಟಕ ಹೊನ್ನಾವರ ನಿವಾಸಿ ಪ್ರಕಾಶ್‌ ವಿನಯ್‌ ಶೇs… (45)ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ಸುಮಾರು 7 ಗಂಟೆಗೆ ಮಂಜೇಶ್ವರ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇನ್ಸ್‌ಪೆಕ್ಟರ್‌ ಎಂ.ಯೂನಸ್‌ ನೇತೃತ್ವದಲ್ಲಿ ನಡೆಸಿದ ವಾಹನ ತಪಾಸಣೆ ಸಂದರ್ಭದಲ್ಲಿ ಕಾಳಧನ ಪತ್ತೆಯಾಯಿತು. ಬಸ್‌ನಲ್ಲಿ ಕಾಳಧನ ಸಾಗಿಸುತ್ತಿರುವ ಬಗ್ಗೆ ಲಭಿಸಿದ ರಹಸ್ಯ ಮಾಹಿತಿಯಂತೆ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಾಳಧನ ವಶಪಡಿಸಲಾಗಿದೆ.

ಬಸ್‌ನ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಹಣ ಪತ್ತೆಯಾಗಿದೆ. ಈ ಹಣದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ವಶಕ್ಕೆ ತೆಗೆದುಕೊಂಡ ಪ್ರಕಾಶ್‌ ವಿನಯ್‌ ಶೇಖ್‌ನನ್ನು ಹಾಗು ಹಣವನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕಾಸರಗೋಡು ಅಥವಾ ಕಾಂಞಂಗಾಡ್‌ಗೆ ತಲುಪಿದಾಗ ಫೋನ್‌ ಕರೆ ಬರುತ್ತದೆ. ಆಗ ತಿಳಿಸುವ ವ್ಯಕ್ತಿಗೆ ಈ ಹಣವನ್ನು ನೀಡುವಂತೆ ತನ್ನಲ್ಲಿ ತಿಳಿಸಲಾಗಿತ್ತೆಂದು ಪ್ರಕಾಶ್‌ ವಿನಯ್‌ ಶೇಖ್‌ ಹೇಳಿದ್ದಾನೆ.

ಪ್ರಿವೆಂಟೀವ್‌ ಆಫೀಸರ್‌ಗಳಾದ ಜನಾರ್ದನನ್‌, ಸುರೇಶ್‌ ಬಾಬು, ಸಿವಿಲ್‌ ಅಬಕಾರಿ ಅಧಿಕಾರಿಗಳಾದ ಮುಹಮ್ಮದ್‌ ಇಜಾಸ್‌, ಮಂಜುನಾಥನ್‌, ಅಖೀಲೇಶ್‌ ಮೊದಲಾದವರು ಕಾರ್ಯಾಚರಣೆ ತಂಡದಲ್ಲಿದ್ದರು.

ಟಾಪ್ ನ್ಯೂಸ್

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Untitled-5

Kasaragod: ಶ್ರೀಗಂಧ ಕೊರಡು ಸಹಿತ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1

Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

death

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.