41ಕೆಜಿ ಗಾಂಜಾ ಸಾಗಾಟ: ಮೂವರ ಸೆರೆ


Team Udayavani, Feb 9, 2022, 11:21 AM IST

4drugs

ಜೇವರ್ಗಿ: ಬೈಕ್‌ ಮೇಲೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ನೆಲೋಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಆರೋಪಿತರನ್ನು ಬಂಧಿಸಿ ಅವರಿಂದ 41.8 ಕೆ.ಜಿ ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಬೈಕ್‌ ವಶಪಡಿಸಿಕೊಳ್ಳಲಾಗಿದೆ.

ಎಸ್‌ಪಿ ಡಾ| ಇಶಾ ಪಂತ್‌, ಹೆಚ್ಚುವರಿ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಡಿವೈಎಸ್ಪಿ ಶೀಲವಂತ ಎಸ್‌. ಎಚ್‌ ಮಾರ್ಗದರ್ಶನದಲ್ಲಿ ಸಿಪಿಐ ಶಿವಪ್ರಸಾದ ಮಠದ್‌, ನೆಲೋಗಿ ಪಿಎಸ್‌ಐ ರಾಜಕುಮಾರ ಜಾಮಗೊಂಡ ನೇತೃತ್ವದಲ್ಲಿ ಎಎಸ್‌ಐ ಗುರುಬಸಪ್ಪ, ಸಿಬ್ಬಂದಿಗಳಾದ ಶಿವಪ್ಪ, ಸೋಮಶೇಖರ, ಚಂದ್ರಾಮ, ರಾಜಕುಮಾರ, ಶಿವರಾಯ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿ-50ರ ನೆಲೋಗಿ ಕಮಾನು ಹತ್ತಿರ ಬೈಕ್‌ ಮೇಲೆ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಸೊಲ್ಲಾಪುರ ಮೂಲದವರಿಂದ 4.10 ಲಕ್ಷ ರೂ. ಮೌಲ್ಯದ 41.8 ಕೆಜಿ ಗಾಂಜಾ, 8 ಸಾವಿರ ರೂ. ಮೌಲ್ಯದ ಬೈಕ್‌ ವಶಪಡಿಸಿಕೊಂಡು ಆರೋಪಿತರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಘಟನೆ ಕುರಿತು ನೆಲೋಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.