ದೇಶದಲ್ಲಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥ: ತಮಿಳುನಾಡು ಪ್ರಥಮ
Team Udayavani, Apr 21, 2021, 7:10 AM IST
ಹೊಸ ದಿಲ್ಲಿ : ಲಸಿಕೆ ಕೊರತೆ ಕೂಗಿನ ನಡುವೆ “ಲಸಿಕೆ ವ್ಯರ್ಥ’ ತಲೆನೋವಾಗಿ ಪರಿಣಮಿಸಿದೆ. ಎಪ್ರಿಲ್ 11ರವರೆಗೆ ಭಾರತದಲ್ಲಿ 10 ಕೋಟಿ ಡೋಸ್‌ಗಳ ಪೈಕಿ ಬರೋಬ್ಬರಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥಗೊಳಿಸಿರುವುದು ಆರ್‌ಟಿಐ ಅರ್ಜಿಗೆ ಕೇಂದ್ರ ನೀಡಿದ ಉತ್ತರದಿಂದ ತಿಳಿದುಬಂದಿದೆ.
ಈ ಪೈಕಿ ತಮಿಳುನಾಡು ಮುಂಚೂಣಿಯಲ್ಲಿದ್ದು, ಅಲ್ಲಿ ಶೇ.12ರಷ್ಟು ಲಸಿಕೆ ವ್ಯರ್ಥವಾಗಿದೆ. ಬಳಿಕ ಹರಿಯಾಣ (ಶೇ.9.74), ಪಂಜಾಬ್ (ಶೇ.8.2), ಮಣಿಪುರ (ಶೇ.7.8), ತೆಲಂಗಾಣ (ಶೇ.7.55) ನಂತರದ ಸ್ಥಾನದಲ್ಲಿವೆ.
ಇಲ್ಲೆಲ್ಲ ಕಡಿಮೆ ವ್ಯರ್ಥ: ಲಸಿಕೆಯನ್ನು ಕನಿಷ್ಠ ಪ್ರಮಾಣದಲ್ಲಿ ವ್ಯರ್ಥಗೊಳಿಸಿದ ರಾಜ್ಯಗಳ ಪೈಕಿ ಕೇರಳ, ಪ. ಬಂಗಾಲ, ಹಿಮಾಚಲ ಪ್ರದೇಶ, ಮಿಝೋರಾಂ, ಗೋವಾ, ದಾಮನ್ ಮತ್ತು ದಿಯು, ಅಂಡಮಾನ್ ಮತ್ತು ನಿಕೋಬಾರ್, ಲಕ್ಷ ದ್ವೀಪಗಳು ಮುಂಚೂಣಿಯಲ್ಲಿವೆ.
ಇದನ್ನೂ ಓದಿ :ಮಿಶ್ರಾ ಸ್ಪಿನ್ ದಾಳಿಗೆ ಮಗುಚಿದ ಮುಂಬೈ : ಡೆಲ್ಲಿಗೆ 6 ವಿಕೆಟ್‌ಗಳ ಗೆಲುವು
ತಳಿ ಹಾವಳಿ: ಕೊರೊನಾದ ಭಾರತದ ತಳಿ ಇಸ್ರೇಲ್ ಪ್ರವೇಶಿಸಿದ್ದು, ಪ್ರತೀ 7 ಸೋಂಕಿತರಲ್ಲಿ ಒಬ್ಟಾತನಲ್ಲಿ ಭಾರತೀಯ ರೂಪಾಂತರಿ ದೃಢಪಡುತ್ತಿದೆ ಎಂದು ಆರೋಗ್ಯ ಇಲಾಖೆ ಆತಂಕವ್ಯಕ್ತಪಡಿಸಿದೆ. ಅಲ್ಲದೆ ಇದಕ್ಕೆ ಫೈಜರ್/ ಬಯಾನ್‌ಟೆಕ್ ಲಸಿಕೆಗಳು ಹೆಚ್ಚು ಪರಿಣಾಮಕಾರಿ ಅಂತಲೂ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.