ಬೆಳ್ತಂಗಡಿ : ಕುತೂಹಲ ಮೂಡಿಸಿದ 40 ವರ್ಷಗಳ ಹಳೆಯ 5 ಗ್ರೆನೇಡ್‌ಗಳು!

ಇವು ಇಲ್ಲಿಗೆ ಹೇಗೆ ಬಂದವು ?

Team Udayavani, Nov 7, 2021, 1:38 PM IST

1-gr

ಮಂಗಳೂರು : ಬೆಳ್ತಂಗಡಿಯ ಇಳಂತಿಲ ಗ್ರಾಾಮದಲ್ಲಿ ಶನಿವಾರ ಸಂಜೆ ಪತ್ತೆಯಾದ 5 ಗ್ರೆನೇಡ್‌ಗಳು ಸುಮಾರು 40 ವರ್ಷಗಳ ಹಿಂದೆ ಮಿಲಿಟರಿ ಕಾರ್ಖಾನೆಯಲ್ಲಿ ತಯಾರಾ ಗಿದ್ದು, ಇವು ಇಲ್ಲಿಗೆ ಹೇಗೆ ಬಂದವು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ದ.ಕ ಜಿಲ್ಲಾ ಎಸ್‌ಪಿ ಋಷಿಕೇಶ್ ಸೋನಾವಣೆ ಭಾನುವಾರ ತಿಳಿಸಿದ್ದಾಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವುಗಳನ್ನು 1979-83ರ ಅವಧಿಯಲ್ಲಿ ತಯಾರಿಸಿರುವುದು ಗೊತ್ತಾಗಿದೆ. ಇವು ಹ್ಯಾಂಡ್ ಹೆಲ್ಡ್ ಗ್ರೆನೇಡ್‌ಗಳಾಗಿದ್ದು ಇವುಗಳನ್ನು ಸೈನ್ಯದಲ್ಲಿ ಯುದ್ಧದ ಸಂದರ್ಭದಲ್ಲಿ ಮಾತ್ರ ಬಳಸಲಾಗುತ್ತದೆ. ಮಿಲಿಟರಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ತನಿಖೆ ಮುಂದುವರಿಸಲಾಗುವುದು ತಿಳಿಸಿದರು.

ಇದನ್ನೂ ಓದಿ ಬೆಳ್ತಂಗಡಿಯಲ್ಲಿ ಐದು ಗ್ರೆನೇಡ್‌ಗಳು ಪತ್ತೆ: ನಿವೃತ್ತ ಸೇನಾಧಿಕಾರಿಯಿಂದ ದೂರು

ಎಲ್ಲಿಂದ ಬಂತು?
ಮಿಲಿಟರಿ ಫ್ಯಾಾಕ್ಟರಿಯಲ್ಲಿ ತಯಾರಾದ ಈ ಗ್ರೆನೇಡ್‌ಗಳನ್ನು ಸ್ಥಳೀಯವಾಗಿ ಬೇರೆ ಯಾವುದೇ ಉದ್ದೇಶಗಳಿಗೆ ಬಳಸುವುದು ಅಸಾಧ್ಯ ಎನ್ನಲಾಗುತ್ತಿದೆ. ಸದ್ಯ ಪೊಲೀಸರು ಬಾಂಬ್ ನಿಷ್ಕ್ರೀಯ ದಳದ ಉಪಸ್ಥಿತಿಯಲ್ಲಿ ಗ್ರೆೆನೇಡ್‌ಗಳನ್ನು ವಶಕ್ಕೆೆ ಪಡೆದಿದ್ದಾರೆ. ಅವುಗಳು ಈಗಲೂ ಬಳಕೆಗೆ ಯೋಗ್ಯವಾಗಿವೆಯೇ ಇಲ್ಲವೇ ಎಂಬುದನ್ನು ತಿಳಿಸಲಾಗದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.