ದೇಶಕ್ಕೆ ಸಿಗಲಿದೆ ಹೆಚ್ಚುವರಿ 50 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆ
Team Udayavani, May 7, 2021, 9:09 PM IST
ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌ಗೆ ರಫ್ತು ಮಾಡಲು ಉದ್ದೇಶಿಸಿದ್ದ 50 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿಯೇ ಬಳಕೆ ಮಾಡಲಾಗುತ್ತದೆ. ಇ
ಇದರಿಂದಾಗಿ 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18-44 ವರ್ಷ ವಯೋಮಿತಿಯವರಿಗೆ ಸದ್ಯ ನಡೆಯುತ್ತಿರುವ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಪಡೆಯುವ ನಿರೀಕ್ಷೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮಾ.23ರಂದು ಯು.ಕೆ.ಗೆ ರಫ್ತು ಮಾಡಲು ಅನುಮತಿ ಕೋರಿ ಸೀರಂ ಇನ್ಸ್ಟಿಟ್ಯೂಟ್, ಸರ್ಕಾರಕ್ಕೆ ಪತ್ರ ಬರೆದಿತ್ತು. ದೇಶದಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಾದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ :ಕಾಂಗ್ರೆಸ್ ನಿಂದ ಸಹಾಯವಾಣಿ ಕೇಂದ್ರ, ಆಕ್ಸಿಜನ್ ಚಿಕಿತ್ಸಾ ಕೇಂದ್ರ: ಮೊಯಿದೀನ್ ಬಾವಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.