ಟ್ರ್ಯಾಕ್ಟರ್ ನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ 6 ಮಂದಿ ಸಾವು, 8 ಮಂದಿ ಗಂಭೀರ
Team Udayavani, Dec 21, 2020, 5:26 PM IST
ರಾಮನಗರ: ಟ್ರಾಕ್ಟರ್ ನ ಟ್ರಾಲಿ ಪಲ್ಟಿಯಾಗಿ ಕನಕಪುರ ತಾಲೂಕಿನ 6 ಮಂದಿ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಕನಕಪುರ-ತಮಿಳುನಾಡು ಗಡಿಭಾಗದಲ್ಲಿ ಸೋಮವಾರ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದವರು ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ 8 ಮಂದಿಯನ್ನು ತಮಿಳುನಾಡಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಹೇಗಾಯ್ತು?
ಕೆರಳಾಳುಸಂದ್ರದ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಾಗುಳೇಶ್ವರ (ದಬ್ಬಗುಳಿಯ ಬಸವೇಶ್ವರ) ದೇವಾಲಯಕ್ಕೆ ತೆರಳಳುತ್ತಿದ್ದರು. ಈ ವೇಳೆ ಕನಕಪುರ – ತಮಿಳುನಾಡಿನ ಗಡಿ ಭಾಗದಲ್ಲಿ ಟ್ರ್ಯಾಕ್ಟರ್ ನ ಬ್ರೇಕ್ ವೈಫಲ್ಯಗೊಂಡಿದೆ. ವೇಗವಾಗಿ ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ರಸ್ತೆ ತಿರುವುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಈ ವೇಳೆ ಸ್ಥಳದಲ್ಲೇ ಆರು ಮಂದಿ ಮೃತ ಪಟ್ಟಿದ್ದು, ಎಂಟು ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಇದನ್ನೂ ಓದಿ: ಪತ್ನಿ ಟಿಎಂಸಿಗೆ ಸೇರ್ಪಡೆ:ವಿಚ್ಛೇದನ ನೀಡುವುದಾಗಿ ಘೋಷಿಸಿದ ಪಶ್ಚಿಮಬಂಗಾಳ ಬಿಜೆಪಿ ಸಂಸದ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.