ಅಕ್ರಮವಾಗಿ ಸಾಗಿಸುತ್ತಿದ್ದ 7.95 ಲ.ರೂ. ವಶಕ್ಕೆ
Team Udayavani, Apr 2, 2023, 5:18 AM IST
ಮಂಗಳೂರು: ದಾಖಲೆ ಪತ್ರ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 7.95 ಲ.ರೂ. ನಗದನ್ನು ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಸರಗೋಡು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರನ್ನು ತಪಾಸಣೆ ನಡೆಸುವಾಗ ಅದರಲ್ಲಿ 7.95 ಲ.ರೂ. ಪತ್ತೆಯಾಗಿದೆ. ಕಾರಿನಲ್ಲಿದ್ದವರನ್ನು ವಿಚಾರಿಸಿದಾಗ ಬಂದರಿಗೆ ಸಾಮಗ್ರಿ ಖರೀದಿಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ. ಸೂಕ್ತ ದಾಖಲೆ ಪತ್ರ ಇರದ ಹಿನ್ನೆಲೆಯಲ್ಲಿ ಹಣ ಸ್ವಾಧೀನಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.