ಹಿಮಾಚಲಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಗೂಡ್ಸ್ ವಾಹನ ಏಳು ಮಂದಿ ಸಾವು! ಪ್ರಧಾನಿ ಸಂತಾಪ
Team Udayavani, Nov 16, 2020, 12:12 PM IST
ಶಿಮ್ಲಾ : ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಬಿದ್ದ ಪರಿಣಾಮ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಸಂಭವಿಸಿದೆ.
ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಮಾಂಡಿ ಜಿಲ್ಲೆಯ ಫುಲ್ ಗಾರ್ಟ್ ಪ್ರದೇಶದ ಪ್ರವೇಶಿಸುತ್ತಿದ್ದಂತೆ ಸೋಮವಾರ ಮುಂಜಾನೆ ಮೂರು ಗಂಟೆಯ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಸುಕೇತಿ ಖಾಡ್ ಹೊಳೆಗೆ ಬಿದ್ದಿದೆ, ಪರಿಣಾಮ ವಾಹನದಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆ ನಡೆದ ವಿಚಾರ ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಮೂಲಕ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಗಾಯಾಳು ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ:ಸಿಡಿದ ಹೂಕುಂಡ ಪಟಾಕಿ: 12 ವರ್ಷದ ಬಾಲಕಿಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ!
ಘಟನಾ ಸ್ಥಳದಲ್ಲಿ ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
हिमाचल प्रदेश के मंडी में सड़क हादसे की खबर से अत्यंत दुख हुआ है। सरकार राहत और बचाव कार्य में जुटी हुई है। इस दुर्घटना में मृतकों के परिजनों के प्रति गहरी संवेदना प्रकट करता हूं और घायलों के जल्द स्वस्थ होने की कामना करता हूं : PM @narendramodi
— PMO India (@PMOIndia) November 16, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.