Kerala: ಶರ್ಟ್ ಜೇಬಿನಲ್ಲಿ ಮೊಬೈಲ್ ಸ್ಫೋಟ ; ವೃದ್ಧ ಪಾರು!
ತಿಂಗಳೊಳಗೆ ರಾಜ್ಯದಲ್ಲಿ ನಡೆದ ಮೂರನೇ ಘಟನೆ...
Team Udayavani, May 18, 2023, 6:53 PM IST
ತ್ರಿಶೂರ್( ಕೇರಳ): ಜಿಲ್ಲೆಯ 76 ವರ್ಷದ ವ್ಯಕ್ತಿಯೊಬ್ಬರ ಶರ್ಟ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್ ಫೋನ್ ಗುರುವಾರ ಬೆಳಗ್ಗೆ ಏಕಾಏಕಿ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಸುಟ್ಟ ಗಾಯಗಳಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಒಂದು ತಿಂಗಳೊಳಗೆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದ್ದು, ಮೊಬೈಲ್ ಫೋನ್ ಹಠಾತ್ ಸ್ಫೋಟಗೊಂಡಿದ್ದು, ಇಲ್ಲಿನ ಮರೋಟ್ಟಿಚಾಲ್ ಪ್ರದೇಶದ ಟೀ ಅಂಗಡಿಯಲ್ಲಿ ವ್ಯಕ್ತಿ ಚಹಾ ಸೇವಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯ ದೃಶ್ಯಗಳು ವೈರಲ್ ಆಗಿವೆ ಮತ್ತು ಟಿವಿ ಚಾನೆಲ್ಗಳಲ್ಲಿಯೂ ಸಹ ತೋರಿಸಲಾಗಿದೆ.
ವ್ಯಕ್ತಿಯು ಆಕಸ್ಮಿಕವಾಗಿ ಅಂಗಡಿಯಲ್ಲಿನ ಟೇಬಲ್ನಲ್ಲಿ ಕುಳಿತು ಚಹಾ ಸೇವಿಸಿ ತಿಂಡಿ ತಿನ್ನುತ್ತಿರುವುದನ್ನು ನೋಡಬಹುದು, ಶರ್ಟ್ ಜೇಬಿನಲ್ಲಿರುವ ಫೋನ್ ಸಿಡಿದು ಬೆಂಕಿಯನ್ನು ಹಿಡಿಯುವ ದೃಷ್ಯ ಸೆರೆಯಾಗಿದೆ.
ಆತಂಕಿತನಾದ ವೃದ್ಧ ತತ್ ಕ್ಷಣ ಮೇಲಕ್ಕೆ ಹಾರಿ ತನ್ನ ಜೇಬಿನಿಂದ ಫೋನ್ ಅನ್ನು ಹೊರತೆಗೆಯಲು ಪ್ರಯತ್ನಿಸುತ್ತಾನೆ. ಫೋನ್ ಜೇಬಿನಿಂದ ನೆಲದ ಮೇಲೆ ಬಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.