POK ಗಿಲ್ಗಿಟ್ ನಲ್ಲಿ ಬಸ್ಸಿನ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: 8 ಸಾವು, 26 ಜನರಿಗೆ ಗಾಯ

Team Udayavani, Dec 3, 2023, 8:40 AM IST

POK ಗಿಲ್ಗಿಟ್ ನಲ್ಲಿ ಬಸ್ಸಿನ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: 8 ಸಾವು, 26 ಜನರಿಗೆ ಗಾಯ

ಕಾಶ್ಮೀರ: ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟು ಸುಮಾರು ೨೬ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಬಸ್ ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದಾಗ ಭಯೋತ್ಪಾದಕರು ಚಿಲಾಸ್‌ ಬಳಿ ಬಸ್ ತಡೆದು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ದಾಳಿಯಿಂದ ಚಾಲಕನ ನಿಯಂತ್ರಣದ ತಪ್ಪಿದ ಬಸ್ಸು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Eleecton Results 2023: 4 ರಾಜ್ಯಗಳ ಮತ ಎಣಿಕೆ ಆರಂಭ; ಕಾಂಗ್ರಸ್‌, ಬಿಜೆಪಿ ನಡುವೆ ಸ್ಪರ್ಧೆ

ಟಾಪ್ ನ್ಯೂಸ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.