![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 31, 2022, 5:44 PM IST
ನವದೆಹಲಿ: ಲೋಕಸಭೆಯ ಬಜೆಟ್ ಅಧಿವೇಶನ ಸೋಮವಾರ(ಜನವರಿ 31)ದಿಂದ ಆರಂಭಗೊಂಡಿದ್ದು ಬಜೆಟ್ ಮಂಡನೆಗೂ ಮುನ್ನಾ ದಿನಾ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಿದರು.
ಇದನ್ನೂ ಓದಿ:ಮೋದಿ ಸರಕಾರ 24 ಲಕ್ಷ ಕೋಟಿ ರೂ ಲೂಟಿ ಮಾಡಿದೆ : ಪೃಥ್ವಿರಾಜ್ ಚೌಹಾಣ್ ಆರೋಪ
2022-23ನೇ ಸಾಲಿನಲ್ಲಿ ಭಾರತ ಶೇ.8ರಿಂದ 8.5ರಷ್ಟು ಆರ್ಥಿಕ ಬೆಳವಣಿಗೆಯ ನಿರೀಕ್ಷೆಯಲ್ಲಿದೆ. ಪ್ರಸಕ್ತ ವರ್ಷದಲ್ಲಿ ಅಂದಾಜು ಮಾಡಿದ್ದ ಶೇ.9.2ಕ್ಕಿಂತ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2022ರ ಆರ್ಥಿಕ ವರ್ಷದಲ್ಲಿ ಕೃಷಿ ಕ್ಷೇತ್ರದಲ್ಲಿ ಶೇ.3.9 , ಕೈಗಾರಿಕಾ ಕ್ಷೇತ್ರದಲ್ಲಿ ಶೇ.11.8, ಸೇವಾ ವಲಯದಲ್ಲಿ ಶೇ.8.2ರಷ್ಟು ಪ್ರಗತಿ ಸಾಧ್ಯ ಎಂದು ಅಂದಾಜಿಸಲಾಗಿದೆ.
2021-22ರಲ್ಲಿ ವಿತ್ತೀಯ ಕೊರೆಯು 6.90 ಲಕ್ಷ ಕೋಟಿಗೆ ಕುಸಿದಿರುವುದಾಗಿ ಆರ್ಥಿಕ ಸಮೀಕ್ಷೆಯಲ್ಲಿ ಉಲ್ಲೇಖಿಸಿದೆ. 2020-21ನೇ ಸಾಲಿನಲ್ಲಿ 10.76 ಲಕ್ಷ ಕೋಟಿ ವಿತ್ತೀಯ ಕೊರತೆ ಇತ್ತು. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 1.30 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹವಾಗಿದೆ ಎಂದು ತಿಳಿಸಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
You seem to have an Ad Blocker on.
To continue reading, please turn it off or whitelist Udayavani.