ಕೇಂದ್ರಕ್ಕೆ 87, 416 ಕೋಟಿ ಡಿವಿಡೆಂಡ್
Team Udayavani, May 20, 2023, 6:58 AM IST
ಮುಂಬಯಿ: ಕೇಂದ್ರ ಸರಕಾರಕ್ಕೆ 2022-23ನೇ ವಿತ್ತೀಯ ವರ್ಷದಲ್ಲಿ ಆರ್ಬಿಐ ವತಿಯಿಂದ 87,416 ಕೋಟಿ ರೂ. ಡಿವಿಡೆಂಡ್ ಪಾವತಿ ಯಾಗಲಿದೆ. ನಿಕಟಪೂರ್ವ ವಿತ್ತೀಯ ವರ್ಷ ಕ್ಕೆ ಹೋಲಿಕೆ ಮಾಡಿದರೆ ಮೊತ್ತದಲ್ಲಿ ಮೂರು ಪಟ್ಟು ಏರಿಕೆಯಾಗಿದೆ. ಮುಂಬಯಿಯಲ್ಲಿ ಆರ್ಬಿಐ ಗವ ರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ನಡೆದ 602ನೇ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. 2021-22ನೇ ಸಾಲಿನಲ್ಲಿ ಕೇಂದ್ರಕ್ಕೆ 30,307 ಕೋಟಿ ರೂ.ಗಳನ್ನು ಡಿವಿಡೆಂಡ್ ಪಾವತಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.