ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ.ಮಂಜು

Team Udayavani, Mar 11, 2023, 9:15 PM IST

1-weeqwqe

ರಾಮನಗರ : ರಾಜ್ಯದಲ್ಲಿ ಪಕ್ಷಾಂತರ ಪರ್ವ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಬಿಜೆಪಿಯಲ್ಲಿದ್ದ ಮಾಜಿ ಸಚಿವ ಎ.ಮಂಜು ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹಿರಿಯ ನಾಯಕ ಎ.ಮಂಜು ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ, ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಇನ್ನು ಅನೇಕ ನಾಯಕರು ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಎ.ಮಂಜು ಅವರು ತಮ್ಮ ಸ್ವಗ್ರಾಮ ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದಲ್ಲಿ ಮಂಗಳವಾರ ಕರೆದಿದ್ದ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರಕ್ಕೆ ಜೆಡಿಎಸ್‌ ಅಭ್ಯರ್ಥಿಯಾಗಿ ತಾವು ಸ್ಪರ್ಧೆಗಿಳಿಯುವುದಾಗಿ ಘೋಷಿಸಿಕೊಂಡು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಕೇಳಿಕೊಂಡಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.