ಹೆಜ್ಜೇನು ಕಡಿದು ವ್ಯಕ್ತಿ ಸಾವು
Team Udayavani, Apr 23, 2023, 5:48 AM IST
![death](https://www.udayavani.com/wp-content/uploads/2023/04/death-15-620x372.jpg)

ಚನ್ನಪಟ್ಟಣ: ಹೆಜ್ಜೇನು ದಾಳಿಯಿಂದಾಗಿ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಎಂ.ಪಿ. ಚಂದ್ರಶೇಖರ್ (51) ಸಾವನ್ನಪ್ಪಿದ್ದಾರೆ.
ಇವರು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿ ಹುಣಸನಹಳ್ಳಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ತಿಥಿ ಕಾರ್ಯಕ್ಕೆ ತೆರಳಿದ್ದಾಗ ಹೆಜ್ಜೇನು ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್](https://www.udayavani.com/wp-content/uploads/2025/02/8-19-150x90.jpg)

R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
![R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್](https://www.udayavani.com/wp-content/uploads/2025/02/7-16-150x90.jpg)

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
![ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ](https://www.udayavani.com/wp-content/uploads/2025/02/dk-2-150x93.jpg)

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
![de](https://www.udayavani.com/wp-content/uploads/2025/02/de-3-150x80.jpg)

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
![HD-Revanna](https://www.udayavani.com/wp-content/uploads/2025/02/HD-Revanna-150x90.jpg)

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ