ಶ್ರೀನಗರದ ಮಸೀದಿಯಲ್ಲಿ ದೇಶ ವಿರೋಧಿ ಘೋಷಣೆ: 13 ಮಂದಿ ಬಂಧನ
Team Udayavani, Apr 9, 2022, 4:03 PM IST
ಶ್ರೀನಗರ: ಜಾಮಿಯಾ ಮಸೀದಿಯೊಳಗೆ ಶುಕ್ರವಾರ ಪ್ರಾರ್ಥನೆ ವೇಳೆ ದೇಶ ವಿರೋಧಿ ಮತ್ತು ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಶ್ರೀನಗರ ಪೊಲೀಸರು ನಿನ್ನೆ ಜಾಮಿಯಾ ಮಸೀದಿ ಆವರಣದಲ್ಲಿ ಗೂಂಡಾಗಿರಿ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ 13 ಆರೋಪಿಗಳ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಡ್ಡಿಪಡಿಸಿ, ಹಾಜರಾದವರನ್ನು ಪ್ರಚೋದಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡಲು ಪಾಕಿಸ್ಥಾನಿ ಭಯೋತ್ಪಾದಕ ಸಂಘಟನೆಗಳ ನಿರ್ವಾಹಕರಿಂದ ಉತ್ತಮ ಯೋಜಿತ ಸಂಚಿನ ಭಾಗವಾಗಿದೆ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ” ಎಂದು ಪೊಲೀಸ್ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
J&K | A total of 13 accused were arrested by Srinagar police in the case related to anti-national and provocative sloganeering inside Jamia Masjid yesterday, police said in a statement.
(Screengrab from viral video) pic.twitter.com/g3KS1RdSxO
— ANI (@ANI) April 9, 2022
ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಯುವಕರು ಪೊಲೀಸರು ಮತ್ತು ಕೆಲವರ ಆಕ್ಷೇಪದ ಬಳಿಕ 2-3 ನಿಮಿಷಗಳಲ್ಲಿ ಸ್ಥಳದಿಂದ ಪಲಾಯನ ಗೈದಿದ್ದರು.
ಭದ್ರತಾ ಪರಿಸ್ಥಿತಿಯನ್ನು ಕಾಪಾಡುವ ಬಗ್ಗೆ ಭದ್ರತೆ ಮತ್ತು ಅರೆಸೇನಾ ಪಡೆಗಳು ಜಾಗರೂಕವಾಗಿವೆ. ಯಾವುದೇ ಧರ್ಮದ ದೇಗುಲ, ಚರ್ಚ್, ಮಸೀದಿ, ಮಂದಿರ ಅಥವಾ ಗುರುದ್ವಾರವಾಗಿರಲಿ ಸುರಕ್ಷಿತವಾಗಿರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಾರಾಮುಲ್ಲಾ ಜಿಲ್ಲೆಯ ಪಟ್ಟನ್‌ನಲ್ಲಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.