ನಿವೃತ್ತಿಗೊಂಡು ತವರಿಗೆ ಮರಳಿದ ಯೋಧನಿಗೆ ಗ್ರಾಮಸ್ಥರಿಂದ ಸಾಂಪ್ರದಾಯಿಕ ಸ್ವಾಗತ
Team Udayavani, Mar 2, 2021, 6:32 PM IST
ವಿಜಯಪುರ : ದೇಶ ರಕ್ಷಣೆಯ ಸುದೀರ್ಘ ಕರ್ತವ್ಯ ಮುಗಿಸಿ ನಿವೃತ್ತಿಗೊಂಡು ತವರಿಗೆ ಮರಳಿದ ಭಾರತೀಯ ಯೋಧನಿಗೆ ನಾಲತವಾಡ ಗ್ರಾಮಸ್ಥರು ಸಾಂಪ್ರದಾಯಿಕ ಸ್ವಾಗತದ ಮೂಲಕ ಅದ್ದೂರಿ ಸ್ವಾಗತ ಕೋರಿದ್ದಾರೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತವರಿಗೆ ಮರಳಿದ ವೀರಯೋಧ ರಾಘವೇಂದ್ರ ಅವರನ್ನು ಪಟ್ಟಣದ ಪ್ರವೇಶ ದ್ವಾರದಲ್ಲೇ ತಡೆದು, ಹೂ ಮಳೆಗೈದು, ಮಹಿಳೆಯರು ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ಸ್ವಾಗತಿಸಿದರು.
ದೇಶಮುಖ ಕಾಲೋನಿಯ ವೀರಯೋಧ ರಾಘವೇಂದ್ರ ಸಂಗಪ್ಪ ಕ್ಷತ್ರಿ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಮಂಗಳವಾರ ತವರಿಗೆ ಮರಳಿದಾಗ ಅದ್ಧೂರಿ ಮೆರವಣಿಗೆ ಮೂಲಕ ಸ್ವಾಗತಿಸಿದರು.
ಇದನ್ನೂ ಓದಿ : ವಂಶಪಾರಂಪರ್ಯ ರಾಜಕೀಯದಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ: ಜಗದೀಶ್ ಶೆಟ್ಟರ್
ನಿವೃತ್ತ ಯೋಧ ರಾಘವೇಂದ್ರ ಅವರನ್ನು ತೆರೆದ ವಾಹನದಲ್ಲಿ ನಾಲತವಾಡ ಪಟ್ಟಣದ ವೀರೇಶ್ವರ ವೃತದಿಂದ ಬಸವೇಶ್ವರ ವೃತ್ತ, ಗಣಪತಿ ವೃತ್ತದ ವರೆಗೆ ಅದ್ಧೂರಿ ಮೆರವಣಿಗೆ ಮೂಲಕ ಸ್ವಾಗತಿಸಿದರು.
ಇದಕ್ಕೂ ಮೊದಲು ವೀರಯೋಧ ರಾಘವೇಂದ್ರ ಅವರು ಮಾಜಿ ಸಚಿವ ದಿ.ಜಗದೇವರಾವ್ ದೇಶಮುಖ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಮೆರವಣಿಗೆ ತೆರೆದ ವಾಹನ ಏರಿದ್ದ ಗಮನ ಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.