Belthangady ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ


Team Udayavani, Jun 29, 2024, 9:53 PM IST

ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಉಜಿರೆಯಲ್ಲಿ ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಿಸಿ ಕೆಮರಾ ದೃಶ್ಯಗಳು ಎಲ್ಲೆಡೆ ಹರಿದಾಡಲಾರಂಭಿಸಿದ ಬೆನ್ನಲ್ಲೇ ಹಲ್ಲೆ ನಡೆಸಿದ ವ್ಯಕ್ತಿ ನವೀನ್‌ ಕನ್ಯಾಡಿ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲ್ಲೆ ನಡೆಸಿದ್ದ ನವೀನ್‌ ಕನ್ಯಾಡಿ ಮತ್ತು ಟೈಲರಿಂಗ್‌ ಅಂಗಡಿ ನಡೆಸುವ ಮಹಿಳೆಯ ನಡುವೆ ಕಳೆದ ಹಲವು ವರ್ಷಗಳಿಂದ ಪರಿಚಯವಿತ್ತು. ಇವರ ನಡುವೆ ಹಣಕಾಸಿನ ವ್ಯವಹಾರವೂ ಇತ್ತು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಈತ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಎರಡು ದಿನಗಳ ಹಿಂದೆ ಹಲ್ಲೆ ಪ್ರಕರಣ ನಡೆದಿದ್ದರೂ, ಯುವತಿ ಯಾವುದೇ ದೂರನ್ನು ದಾಖಲಿಸಿರಲಿಲ್ಲ. ಇದಾದ ಬಳಿಕ ಹಲ್ಲೆ ಯ ದೃಶ್ಯಗಳು ಬಹಿರಂಗಗೊಂಡಿತ್ತು. ಇದೀಗ ಮಹಿಳೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನಿಂದ ಏಳು ಲಕ್ಷ ರೂ. ಹಣವನ್ನು ಪಡೆದು ನವೀನ್‌ ವಂಚಿಸಿದ್ದಾನೆ. ಹಣ ಕೇಳಿದ್ದಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ನವೀನ್‌ ಕನ್ಯಾಡಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

1-vff

PM Modi ಮುಂದೆ ಬಾಗಿದ ಸ್ಪೀಕರ್‌: ರಾಹುಲ್‌-ಬಿರ್ಲಾ ಜಟಾಪಟಿ!

1-a-kharge

PM Modi ಸಿನೆಮಾದಲ್ಲಿ ಹಗರಣಗಳೇ: ಖರ್ಗೆ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

New Law; ಈಗಲೇ ಹೇಳುವುದು ಕಷ್ಟ: ಗೃಹ ಸಚಿವ

New Law; ಈಗಲೇ ಹೇಳುವುದು ಕಷ್ಟ: ಗೃಹ ಸಚಿವ

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-vff

PM Modi ಮುಂದೆ ಬಾಗಿದ ಸ್ಪೀಕರ್‌: ರಾಹುಲ್‌-ಬಿರ್ಲಾ ಜಟಾಪಟಿ!

1-a-kharge

PM Modi ಸಿನೆಮಾದಲ್ಲಿ ಹಗರಣಗಳೇ: ಖರ್ಗೆ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.