ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
Team Udayavani, Mar 8, 2021, 9:07 PM IST
ಮಂಡ್ಯ : ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಮದ್ದೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಹನುಮಂತಪುರದ ಗ್ರಾಮ ಲೆಕ್ಕಿಗ ಚುಂಚಸ್ವಾಮಿ ಹುಲಿಗೆರೆಪುರ ಗ್ರಾಮದಲ್ಲಿ ಹೆಚ್ಚುವರಿ ಗ್ರಾಮ ಲೆಕ್ಕಿಗರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೌತಿ ಖಾತೆ ಮಾಡಿಕೊಡುವಂತೆ ಹುಲಿಗೆರೆಪುರ ಗ್ರಾಮದ ರೈತ ಕುಮಾರ್ ಎಂಬುವರು ಕಳೆದ ಮಾರ್ಚ್ ತಿಂಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಹಲವು ದಿನಗಳಿಂದಲೂ ಅಲೆದಾಡಿಸುತ್ತಿದ್ದ ಜತೆಗೆ ಹಣದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಬೇಸತ್ತ ಕುಮಾರ್, ಗ್ರಾಮ ಲೆಕ್ಕಿಗ ಚುಂಚಸ್ವಾಮಿ ವಿರುದ್ಧ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಈ ಸಂಬAಧ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮಲೆಕ್ಕಿಗ ಚುಂಚಸ್ವಾಮಿ ಅವರು ರೈತ ಕುಮಾರ್ನಿಂದ 3 ಸಾವಿರ ರೂ .ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಚುಂಚಸ್ವಾಮಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.