ಅಪಘಾತ: ಮುಂಡಾಜೆ ಹಾ.ಉ.ಸ.ಸಂಘದ ಕಾರ್ಯದರ್ಶಿ ಸಾವು


Team Udayavani, Mar 8, 2023, 5:15 AM IST

accuident

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ನಿಡಿಗಲ್‌ ಕೊಕ್ಕೋ ಪ್ಲಾಂಟೇಶನ್‌ ಸಮೀಪ ಮಂಗಳವಾರ ಬೆಳಗ್ಗೆ ಸ್ಕಾರ್ಪಿಯೋ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ.

ಕಲ್ಮಂಜ ಗ್ರಾಮದ ಕೇಲೆಂಗಿ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್‌ ಕುಮಾರ್‌ (56) ಮೃತಪಟ್ಟವರು.
ಅವರು ಬೆಳಗ್ಗೆ ಮನೆಯಿಂದ ಮುಂಡಾಜೆ ಹಾಲು ಉತ್ಪಾದಕರ ಸಂಘದ ಕಡೆ ತೆರಳುತ್ತಿದ್ದಾಗ ಮುಂಭಾಗದಿಂದ ಬಂದ ಸ್ಕಾರ್ಪಿಯೋ ಅಶೋಕ್‌ ಅವರ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಅವರನ್ನು ಕಲ್ಮಂಜದ ಮೋಹನ್‌ ಕುಮಾರ್‌ ಮತ್ತಿತರರು ಸೇರಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದರು. ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸಾಗಿಸಲು ತಯಾರಿ ನಡೆಸುತ್ತಿದ್ದ ವೇಳೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.