ಸುಶಾಂತ್ ಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದದ್ದು ರಿಯಾ ಚಕ್ರವರ್ತಿ: NCB ಆರೋಪಪಟ್ಟಿ
ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಕೂಡಾ ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿದೆ.
Team Udayavani, Jul 13, 2022, 12:28 PM IST
ನವದೆಹಲಿ:ಬಾಲಿವುಡ್ ನಟ, ಪ್ರಿಯತಮ ಸುಶಾಂತ್ ಸಿಂಗ್ ರಜಪೂತ್ ಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿ ಶಾಮೀಲಾಗಿರುವುದಾಗಿ ಆರೋಪಪಟ್ಟಿಯಲ್ಲಿ ಎನ್ ಸಿಬಿ ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮನೆಮದ್ದು; ಉಪಯುಕ್ತ ಔಷಧೀಯ ಗುಣ ಹೊಂದಿರೋ ಸಂಜೀವಿನಿ “ತುಳಸಿ”
ನಟ ಸುಶಾಂತ್ ಸಿಂಗ್ ರಜಪೂತ್ 2020ರಲ್ಲಿ ಸಾವನ್ನಪ್ಪಿದ್ದರು. ಸುಶಾಂತ್ ಸಾವು ಬಾಲಿವುಡ್ ಹಾಗೂ ದೇಶಾದ್ಯಂತ ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು. ಇದೀಗ ಪ್ರಕರಣದ ಕುರಿತು ಎನ್ ಸಿಬಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ರಿಯಾ ಹಾಗೂ ಇತರ 34 ಹೈಪ್ರೊಫೈಲ್ ಆರೋಪಿಗಳನ್ನು ಹೆಸರಿಸಲಾಗಿದೆ ಎಂದು ವರದಿ ವಿವರಿಸಿದೆ.
ಸುಶಾಂತ್ ಸಿಂಗ್ ಗೆ ರಿಯಾ ಚಕ್ರವರ್ತಿಯೇ ಗಾಂಜಾ ಸರಬರಾಜು ಮಾಡುತ್ತಿದ್ದಳು ಎಂದು ಆರೋಪಪಟ್ಟಿಯಲ್ಲಿ ಎನ್ ಸಿಬಿ ತಿಳಿಸಿದೆ. ರಿಯಾ ಚಕ್ರವರ್ತಿ ಮರಿಜುವಾನಾ ಖರೀದಿಸಲು ಆರ್ಥಿಕ ನೆರವು ನೀಡುತ್ತಿದ್ದಳು ಎಂದು ಚಾರ್ಜ್ ಶೀಟ್ ನಲ್ಲಿದೆ. ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಕೂಡಾ ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ರಿಯಾ ಚಕ್ರವರ್ತಿ ಮರಿಜುವಾನಾ ಖರೀದಿಸಿ, ಸುಶಾಂತ್ ಸಿಂಗ್ ಗೆ ನೀಡುತ್ತಿದ್ದಳು ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದರೆ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.