ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು
Team Udayavani, Nov 18, 2020, 11:32 AM IST
ಚೆನ್ನೈ: ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದ್ದು ಅದೃಷ್ಟವಶಾತ್ ಖುಷ್ಬೂ ಸೇರಿ ಕಾರಿನಲ್ಲಿದ್ದವರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖುಷ್ಬೂ ಅವರು ಕಡಲೂರಿಗೆ ತೆರಳುತ್ತಿದ್ದ ವೇಳೆ ಮೇಲ್ ಮರವತ್ತೂರ್ ಬಳಿ ಟ್ಯಾಂಕರೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನ ಎಡಭಾಗ ನುಜ್ಜುಗುಜ್ಜಾಗಿದೆ, ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಕುರಿತು ಬಿಜೆಪಿ ನಾಯಕಿ ಖುಷ್ಬೂ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ನಿಮ್ಮೆಲ್ಲರ ಅಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನನ್ನ ಪ್ರಯಾಣ ಮುಂದುವರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Met with an accident near Melmarvathur..a tanker rammed into us.With your blessings and God’s grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband’s trust in him is seen pic.twitter.com/XvzWZVB8XR
— KhushbuSundar ❤️ (@khushsundar) November 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.