ಅದಾನಿ ಎಜೆಲ್‌ ಏಷ್ಯಾದಲ್ಲೇ ನಂ.1 ಕಂಪನಿ!


Team Udayavani, Jun 16, 2023, 7:44 AM IST

ADANI

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಮಾಲಿಕತ್ವದ ಅದಾನಿ ಸಮೂಹದ ವ್ಯಾಪ್ತಿಯಲ್ಲಿ ಬರುವ ಎಜೆಲ್‌ ಕಂಪನಿ (ಅದಾನಿ ಗ್ರೀನ್‌ ಎನರ್ಜಿ ಲಿ.), ಏಷ್ಯಾದಲ್ಲೇ ನಂ.1 ಸ್ಥಾನ ಗಳಿಸಿದೆ. ಐಎಸ್‌ಎಸ್‌ ಇಎಸ್‌ಜಿ ನೀಡಿದ ರ್‍ಯಾಂಕಿಂಗ್‌ನಲ್ಲಿ ನವೀಕರಣಗೊಳಿಸಬಹುದಾದ ಇಂಧನ ವಲಯದಲ್ಲಿ ಎಜೆಲ್‌ ಈ ಸಾಧನೆ ಮಾಡಿದೆ. ಹಾಗೆಯೇ ಜಾಗತಿಕವಾಗಿ ಅಗ್ರ 10 ಕಂಪನಿಗಳ ಸಾಲಿಗೆ ಸೇರಿದೆ!

ಐಎಸ್‌ಎಸ್‌ ಇಎಸ್‌ಜಿ ಜಾಗತಿಕವಾಗಿ ಕಂಪನಿಗಳ ಸಾಧನೆ ಗುರುತು ಮಾಡಿ ಶ್ರೇಯಾಂಕ ನೀಡುತ್ತದೆ. ಪರಿಸರ, ಸಾಮಾಜಿಕ, ಆಡಳಿತ ಇವೆಲ್ಲವನ್ನೂ ಸಮಗ್ರವಾಗಿ ಗಮನಿಸಿ ಅದು ಸ್ಥಾನವನ್ನು ನೀಡುತ್ತದೆ. ಎಜೆಲ್‌ ಮಾಹಿತಿಗಳನ್ನು ನೀಡುವುದರಲ್ಲಿ ಗಟ್ಟಿ ವ್ಯವಸ್ಥೆ ಹೊಂದಿದೆ, ಅತ್ಯುನ್ನತ ಪಾರದರ್ಶಕ ವ್ಯವಸ್ಥೆನ್ನಿಟ್ಟುಕೊಂಡಿದೆ ಎನ್ನುವುದನ್ನು ಐಎಸ್‌ಎಸ್‌ ಇಎಸ್‌ಜಿ ಆದ್ಯತೆಯಾಗಿ ಪರಿಣಮಿಸಿದೆ. ಈ ರ್‍ಯಾಂಕಿಂಗ್‌ನಿಂದ 2025ರೊಳಗೆ ವಿದ್ಯುತ್‌ ಬಳಕೆ ವಲಯದಲ್ಲಿ ಜಾಗತಿಕವಾಗಿ ಅಗ್ರ ಹತ್ತು ಕಂಪನಿಗಳಲ್ಲೊಂದಾಗಬೇಕೆಂಬ ಎಜೆಲ್‌ ಯೋಜನೆಗೆ ದೊಡ್ಡ ಬಲ ಸಿಕ್ಕಿದೆ.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Adani Group: Case against Gautam Adani in US for bribery, concealment of truth

Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್‌ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು

Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು

Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.