Adipurush: ತುರ್ತು ವಿಚಾರಣೆಗೆ ಸುಪ್ರೀಂ ನಕಾರ 

Team Udayavani, Jul 13, 2023, 8:09 AM IST

aadipurush

ನವದೆಹಲಿ: ವಿವಾದಿತ “ಆದಿಪುರುಷ’ ಸಿನಿಮಾ ನಿರ್ಮಿಸಿದವರಿಗೆ ಜು.27ರಂದು ಖುದ್ದು ಹಾಜರಾಗುವಂತೆ ಅಲಾಹಾಬಾದ್‌ ಹೈಕೋರ್ಟ್‌ನ ಆದೇಶದ ವಿರುದ್ಧದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ. ಸಂಭಾಷಣೆಯ ಕಾರಣದಿಂದ ರಾಮಾಯಣವನ್ನು ಆಧರಿಸಿ ನಿರ್ಮಿಸಿರುವ “ಆದಿಪುರುಷ್‌’ ಸಿನಿಮಾ ದೇಶಾದ್ಯಂತ ಖಂಡನೆಗೆ ಗುರಿಯಾಗಿದೆ.

ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ, ಗುರುವಾರದಂದು ಅರ್ಜಿಯ ವಿಚಾರ ಪ್ರಸ್ತಾಪಿಸುವಂತೆ ನಿರ್ಮಾಪಕರ ಪರವಾದ ನ್ಯಾಯವಾದಿಗೆ ಸೂಚಿಸಿದರು. ಜು.27ರಂದು ಖುದ್ದು ಹಾಜರಾಗುವಂತೆ ಸಿನಿಮಾದ ನಿರ್ದೇಶಕ ಓಂ ರಾವತ್‌, ನಿರ್ಮಾಪಕ ಭೂಷಣ್‌ ಕುಮಾರ್‌ ಮತ್ತು ಸಂಭಾಷಣೆ ಬರೆದ ಮನೋಜ್‌ ಮುನ್ತಾಶಿರ್‌ ಅವರಿಗೆ ಅಲಹಾಬಾದ್‌ ಹೈಕೋರ್ಟ್‌ ಆದೇಶಿಸಿದೆ. ಸಿನಿಮಾ ನಿಷೇಧಕ್ಕೆ ಒತ್ತಾಯಿಸಿ ಕುಲದೀಪ್‌ ತಿವಾರಿ ಮತ್ತು ನವೀನ್‌ ಧವನ್‌ ಅವರು ಸಲ್ಲಿಸಿರುವ ಅರ್ಜಿಗಳನ್ನು ಪ್ರತ್ಯೇಕವಾಗಿ ಹೈಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.