Delhi: 60 ಕಿ.ಮೀ. ಬೆನ್ನಟ್ಟಿ ಪಾರ್ಶ್ವನಾಥ್ ಡೆವಲಪರ್ಸ್ ಸಿಇಒ ಬಂಧಿಸಿದ ದೆಹಲಿ ಪೊಲೀಸರು!
ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ
Team Udayavani, Aug 5, 2024, 11:48 AM IST
ನವದೆಹಲಿ: ಪಾರ್ಶ್ವನಾಥ್ ಡೆವಲಪರ್ಸ್ ನ ಅಂಗಸಂಸ್ಥೆಯಾದ ಪಾರ್ಶ್ವನಾಥ್ ಲ್ಯಾಂಡ್ ಮಾರ್ಕ್ ಡೆವಲಪರ್ಸ್ ರಿಯಲ್ಟಿ ಸಂಸ್ಥೆಯ ನಿರ್ದೇಶಕ, ಮುಖ್ಯ ಕಾರ್ಯನಿರ್ವಹಣಾ(CEO) ಅಧಿಕಾರಿಯನ್ನು ಸುಮಾರು 60 ಕಿಲೋ ಮೀಟರ್ ದೂರದವರೆಗೆ ಬೆನ್ನಟ್ಟಿ ಬಂಧಿಸಿರುವ ಘಟನೆ ಸೋಮವಾರ(ಆ.05) ನಡೆದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಗುರುಗ್ರಾಮ್ ನ ಡಿಎಲ್ ಎಫ್-2 ನಿವಾಸಿ ಸಂಜೀವ್ ಜೈನ್ ಎಂಬ ವ್ಯಕ್ತಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ದಿಲ್ಲಿ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ (STF) ಬಂಧಿಸಿರುವುದಾಗಿ ವರದಿ ವಿವರಿಸಿದೆ.
ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ(NCDRC)ದ ಮುಂದೆ ಹಾಜರಾಗಲು ವಿಫಲರಾಗಿದ್ದ ಜೈನ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ (ಆ.03) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡ ಜೈನ್ ಅವರನ್ನು ಬಂಧಿಸಿರುವುದಾಗಿ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಸುರೇಂದ್ರ ಚೌಧರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಜತ್ ಬಬ್ಬಾರ್ ಪ್ರಕಟನೆಯ ಪ್ರಕಾರ, ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.